ಚಿತ್ರದುರ್ಗ: ಡಿಸೆಂಬರ್೧೯ ಬಡಾವಣೆ ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸ ಮಾಸಾಚರಣೆಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಜಾಥಾ ನಡೆಸುವ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಆಚರಣೆ ಮಾಡಲಾಯಿತು.
ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸ

Please follow and like us: