ಮಾಜೀ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

ದಿವಂಗತ ಮಾಜಿ ಪ್ರಧಾನಿ ಹಾಗು ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನದ ಅಂಗವಾಗಿ ಚಿತ್ರದುರ್ಗದ ಜನಪ್ರಿಯ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿಯವರು ಹಾಗು ಕಾರ್ಯಕರ್ತರು ಸ್ವಚ್ಚತಾ ಕಾರ್ಯವನ್ನು ಮಾಡುವ ಮೂಲಕ ಗೌರವ ಸಲ್ಲಿಸಿದರು..

Please follow and like us:

Related posts

Leave a Comment