- ಚಿಕ್ಕಬಳ್ಳಾಪುರ:27.ಚಿಂತಾಮಣಿ ಯಲ್ಲಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ವ್ಯಕ್ತಿಗಳನ್ನು ಪಲೀಸರು ಬಂಧಿಸಿದ್ದಾರೆ. ಚಿಂತಾಮಣಿ ನಗರದ ಚೌಡರೆಡ್ಡಿ ಪಾಳ್ಯದ ಮಸೀದಿಯ ಬಳಿ ನಡೆಯುತ್ತಿದ್ದ ದಂಧೆ ಖಚಿತ ಮಾಹಿತಿಯ ಮೇರೆಗೆ ಸಿ ಪಿ ಐ ನಾರಾಯಣಸ್ವಾಮಿ ನೇತೃತ್ವದಲ್ಲಿ ದಾಳಿ ಮಾಡಿ ಮೂವರ ವ್ಯಕ್ತಿಗಳನ್ನು ಬಂಧಿಸಿದ್ದಾ. ನಾಗೇಶ ,ಶಾಮೀರ್ ,ರಿಯಾಜ್ ಪಾಷ ಬಂಧನಕ್ಕೊಳಗಾದ ವ್ಯಕ್ತಿಗಳು. ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚಿಂತಾಮಣಿಯಲ್ಲಿ ನಿಲ್ಲದ ಮಟ್ಕಾ ದಂಧೆ

Please follow and like us: