ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು,ಇAದು ಮತ್ತೆ ೧೦ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ೨೦೭ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೨೦೦ರ ಗಡಿ ದಾಟಿದೆ.
ಸದ್ಯ ಮೈಸೂರು ೫, ಬೆಂಗಳೂರು ೨, ಬೆಂಗಳೂರು ೨ ಮತ್ತು ಕಲಬುರಗಿಯಲ್ಲಿ ೧ ಕೊರೊನಾ ಪ್ರಕರಣ ಪತ್ತೆಯಾಗಿದೆ. ಮೈಸೂರಿನಲ್ಲಿ ತಂದೆಯಿAದ ೮ ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿದೆ.
ಅಲ್ಲದೆ,ಬೆಂಗಳೂರು ಗ್ರಾಮಾಂತರದ ೧೧ ವರ್ಷದ ಬಾಲಕಿಗೂ ಕೊರೊನಾ ತಗುಲಿದೆ. ಈಕೆ ರೋಗಿ ನಂಬರ್ ೨೦೬ರ ಪುತ್ರಿಯಾಗಿದ್ದಾಳೆ. ನಿನ್ನೆಯಷ್ಟೆ ಬಾಗಲಕೋಟೆಯ ಮೂರು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತಲ್ಲದೆ, ಒಟ್ಟು ೧೬ ಮಂದಿಯಲ್ಲಿ ಕೊರೊನಾ ಸೋಂಕು ತಗುಲಿತ್ತು.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment