ಆರೋಗ್ಯ / HEALTH

ಪೊಲೀಸ್ ಇಲಾಖೆಗೂ ತಟ್ಟಿದ ಕೊರೊನಾ ವೈರಸ್ ಬಿಸಿ

Published

on

ಹುಬ್ಬಳ್ಳಿ:ಪೊಲೀಸ್ ಇಲಾಖೆಗೂ ಕೊರೊನಾ ವೈರಸ್ ಬಿಸಿ ತಟ್ಟಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ಕಮರಿಪೇಟೆ ಪೊಲೀಸ್ ಠಾಣೆಯ ಐದು ಜನ ಪೊಲೀಸರು ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗಿದೆ. ಐದು ಜನ ಪೊಲೀಸ್ ಸಿಬ್ಬಂದಿ ಕೈಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಹಾಕಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಹುಬ್ಬಳ್ಳಿಯ ಮುಲ್ಲಾ ಓಣಿಯ ಸೋಂಕಿತನ ಜೊತೆ ಪ್ರಾಥಮಿಕ ಸಂರ್ಪಕ ಹಿನ್ನೆಲೆಯಲ್ಲಿ ಕಮರಿಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ಮುಲ್ಲಾ ಓಣಿಯಲ್ಲಿರುವ ಸದ್ಯ ಐವರಿಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಪೊಲೀಸ್ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ.

ರಾಜು ಮುದ್ಗಾಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version