ಧಾರವಾಡ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೊರೋನಾ ಕೇಸ್..

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೊರೋನಾ ವೈರಸ್ ದೃಡ ಪಟ್ಟಿದೆ.ಇಂದು ಬಂದಿರುವ ವರದಿಯಲ್ಲಿ ನಾಲ್ಕು ಪ್ರಕರಣ ಪಾಸಿಟಿವ್ ಬಂದಿದೆ.
ಈ ಹಿಂದೆ ಧಾರವಾಡ ಜಿಲ್ಲೆಯಲ್ಲಿ ಎರಡು ಪ್ರಕರಣ ಪಾಸಿಟಿವ್ ಬಂದಿದ್ದು, ಒಂದು ಪ್ರಕರಣ ಡಿಸ್ಚಾರ್ಜ್ ಆಗಿತ್ತು.ಆದರೇ ಇಂದು ಕೂಡ ನಾಲ್ಕು ಪ್ರಕರಣ ಪಾಸಿಟಿವ್ ಬಂದಿದೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment