ಮಳವಳ್ಳಿ(ಮಂಡ್ಯ):ದೇಶ ವ್ಯಾಪ್ತಿ ಕೊರೊನಾ ಮಹಾಮಾರಿ ಹರಡುತ್ತಿರುವ ಬಗ್ಗೆ ಸುದ್ದಿ ಮಾಡುತ್ತಿರುವ ಪತ್ರಕರ್ತರಿಗೆ ಶಾಸಕ ಡಾ.ಕೆ.ಅನ್ನದಾನಿ ಆಹಾರ ಕಿಟ್ ವಿತರಿಸಿದ್ದಾರೆ. ಮಳವಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಶಾಸಕ ಡಾ.ಕೆ ಅನ್ನದಾನಿ ಹಾಗೂ ಕಾರ್ಯಕರ್ತರು ಸುಮಾರು ೨೦ಕ್ಕೂ ಹೆಚ್ಚು ಪತ್ರಕರ್ತರಿಗೆ...
ಮಹದೇವಪುರ(ಬೆಂಗಳೂರು):ಶ್ರೀಲಕ್ಷ್ಮಿನರಸಿAಹಸ್ವಾಮಿ ದೇವಾಲಯದ ಸಮಿತಿ ಹಾಗೂ ಶ್ರೀ ವೆಂದA ಚಾರಿಟಬಲ್ ಟ್ರಸ್ಟ್ ವತಿಯಿಂದ ಸುಮಾರು ೩೦೦ ಬಡವರಿಗೆ ದಿನಸಿ ವಿತರಣೆಯನ್ನು ಮಾಡಿದರು. ಮಹದೇವಪುರ ಕ್ಷೇತ್ರದ ಕಾಡುಗುಡಿ ವಾರ್ಡಿನ ಚನ್ನಸಂದ್ರ ದೇವಸ್ಥಾನದವತಿಯಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ, ನಿರ್ಗತಿಕರು, ಗುಡಿಸಲು...
ಮಹದೇವಪುರ(ಬೆಂಗಳೂರು):ಲಾಕ್ಡೌನ್ ಹಿನ್ನೆಲೆಯಲ್ಲಿ ಕಷ್ಟಪಡುತ್ತಿರುವ ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಸಮಾಜ ಸೇವೆಕ ವಿ.ಆನಂದ್ ಮತ್ತವರ ತಂಡ ಉಚಿತ ತರಕಾರಿ ವಿತರಣೆ ಮಾಡಿತು. ಮಹದೇವಪುರ ಕ್ಷೇತ್ರದ ಬೆಳ್ಳಂದೂರು ವಾರ್ಡಿನ ಅಯ್ಯಪ್ಪ ಲೇಔಟ್ ಹಾಗೂ ಪಿ.ಆರ್.ಲೇಔಟ್ ಸಹಯೋದಲ್ಲಿ ಬಿಜೆಪಿ...
ಶಿರಾ(ತುಮಕೂರು): ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಜಾನಕಲ್ ಗ್ರಾಮದ ಕೆರೆ ಅಂಗಳದಲ್ಲಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಜೂಜುಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಜೂಜು ಅಡ್ಡೆ ಮೇಲೆ ದಾಳಿ ಮಾಡಿದ...
ಆಳಂದ(ಕಲಬುರಗಿ):ಜಿಲ್ಲೆಯ ಆಳಂದ ತಾಲೂಕಿನ ನಿಂಬಾಳ ಗ್ರಾಮದಲ್ಲಿ ಪೊಲೀಸ್ ಇಲಾಖೆ ವಿವಿಧ ಸಮುದಾಯದ ಮುಖಂಡರ ಸಭೆ ನಡೆಸಿದೆ. ಅಂದ ಹಾಗೇ ಸಭೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂತಹ ಸಮಯದಲ್ಲಿ ರಂಜಾನ್,ರಥೋತ್ಸವ,ಜಾತ್ರೆ ಆಚರಿಸದಂತೆ ಮಾದನಹಿಪ್ಪರಗಾ ಪಿಎಸ್ಐ...
ಕಲಬುರಗಿ :ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ ಕಾರಣಕ್ಕೆ ಆಕೆ ಆಸ್ಪತ್ರೆಯ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಚೆನ್ನಮ್ಮ ಅವರು ಪ್ರಸವ ವೇದನೆಯಿಂದ ಜಿಮ್ಸ್ ಆಸ್ಪತ್ರೆಗೆ...
ನವದೆಹಲಿ: ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು, ಬಿಕ್ಕಟ್ಟಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ. ಐದು ತಿಂಗಳ ಕಾಲ ಪ್ರತಿ ತಿಂಗಳು ಆರು...
ನಾಗಮಂಗಲ(ಮAಡ್ಯ):ವಿಶ್ವವ್ಯಾಪಿ ಮರಣ ಮೃದಂಗದ ರಣಕೇಕೆಯ ಮೂಲಕ ಸಾರ್ವಜನಿಕ ವಲಯದಲ್ಲಿ ತೀವ್ರ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ತಪಾಸಣೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿನ ಯುನಾನಿ ಆಸ್ಪತ್ರೆಯ...
ಇಂಡಿ (ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿ ಕೊರೊನಾ ಜಾಗೃತಿ ತಂಡ ಮನೆ ಮನೆ ತೆರಳಿ ಸಾರ್ವಜನಿಕರಲ್ಲಿ ಕೋವಿಡ್-೧೯ ಬಗ್ಗೆ ಅರಿವು ಮೂಡಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸಿದರಾಯ ಭಾವಿಕಟ್ಟಿ ಕೊರೊನಾ ವೈರಸ್...
ಮಾಲೂರು:(ಕೋಲಾರ)ಕೊರೊನಾ ಮಹಾಮಾರಿ ಹರಡುವ ನಿಟ್ಟಿನಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕುಟುಂಬವೊAದು ಪೆಟ್ರೋಲ್ ಬಾಟಲ್ ನೊಂದಿಗೆ ಗ್ರಾಮ ಪಂಚಾಯ್ತಿಯ ಒಳಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮ...