ಆರೋಗ್ಯ / HEALTH

ಸರ್ಕಾರಿ ನೌಕರರ ಪ್ರತಿ ತಿಂಗಳ ೬ ದಿನದ ವೇತನ ಕಡಿತ

Published

on

ನವದೆಹಲಿ: ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು, ಬಿಕ್ಕಟ್ಟಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ.
ಐದು ತಿಂಗಳ ಕಾಲ ಪ್ರತಿ ತಿಂಗಳು ಆರು ದಿನದ ವೇತನವನ್ನು ಕಡಿತ ಮಾಡಲಾಗುವುದು. ೨೦ ಸಾವಿರ ರೂಪಾಯಿಗಿಂತ ಕಡಿಮೆ ಇರುವ ಸಂಬಳ ಕಡಿತ ಮಾಡುವುದಿಲ್ಲ. ೨೦ ಸಾವಿರ ರೂಪಾಯಿಗಿಂತ ಹೆಚ್ಚು ವೇತನ ಇರುವ ನೌಕರರ ವೇತನದಲ್ಲಿ ೬ ದಿನದ ವೇತನವನ್ನು ೫ ತಿಂಗಳು ಕಡಿತ ಮಾಡಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Click to comment

Trending

Exit mobile version