ಹುಬ್ಬಳ್ಳಿ:ಲಾಕ್ ಡೌನ್ ನಡುವೆಯೂ ಅಂಜುಮನ್ ಸಂಸ್ಥೆ ಏಪ್ರಿಲ್ ೯ ರಂದು ಶಾಬ್-ಇ-ಬರಾತ್ ಆಚರಿಸಲು ಸ್ಮಶಾನಕ್ಕೆ ಭೇಟಿ ನೀಡಿದ ಬಗ್ಗೆ ಹುಬ್ಬಳ್ಳಿ ಅಂಜುಮಾನ್-ಇ-ಇಸ್ಲಾA ಸಂಸ್ಥೆಯ ಪದಾಧಿಕಾರಿಗಳಿಗೆ ಕರ್ನಾಟಕ ವಕ್ಫ್ ಬೋರ್ಡ್ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಿದೆ....
ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ಹಿನ್ನೆಲೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾ ಅಂತ ತಿಳಿದು ಬಂದಿದೆ. ನಿನ್ನೆಯಷ್ಟೆ ಜಮೀರ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಚಾಮರಾಜನಗರ:ಮೇ.೩ರವರೆಗೆ ರಾಜ್ಯದ ಎಲ್ಲೂ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ರಾಜ್ಯಕ್ಕೆ ಇದರಿಂದ ನಷ್ಟವಾಗುತ್ತಿದ್ದರೂ ರಾಜ್ಯದ ಜನತೆ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಹುಬ್ಬಳ್ಳಿ:ಕರ್ತವ್ಯ ನಿರತ ಪಾಲಿಕೆಯ ಕಂದಾಯ ಅಧಿಕಾರಿಯ ಮೇಲೆ ಪೊಲೀಸರು ಮನ ಬಂದAತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಹೆಗ್ಗೇರಿ ಕ್ರಾಸ್ ಬಳಿ ಇಂದು ಬೆಳಗ್ಗೆ ಹು-ಧಾ ಮಹಾನಗರ ಪಾಲಿಕೆ ವಲಯ ಕಚೇರಿ-೯ರ ಸಹಾಯಕ ಕಂದಾಯ ಅಧಿಕಾರಿ...
ಆನೇಕಲ್(ಬೆಂ.ನಗರ):ಇಡೀ ದೇಶದ ಉದ್ದಗಲಕ್ಕೂ ಮಾರಕ ಕೊರೊನಾ ವೈರಸ್ ಹಾವಳಿ ಎಲ್ಲೆ ಮೀರಿದೆ.ಪರಿಣಾಮ ಅದೆಷ್ಟೋ ಮಂದಿ ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದಾರೆ.ಇದರ ನಡುವೆ ಸಾರ್ವಜನಿಕರಿಗೆ ವಿತರಿಸಬೇಕಾದ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ...
ಸಿAಧನೂರು(ರಾಯಚೂರು): ಸಾಮಾಜಿಕ ಅಂತರ ಕಾಪಾಡಲು ಜನರಿಗೆ ಆದೇಶ ಮಾಡುವ ಶಾಸಕರು ಸಂಸದರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಸ್ವತಃ ತಾವೇ ಸಾಮಾಜಿಕ ಅಂತರ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಮಹಾಮಾರಿ ಕೋವಿಡ್-೧೯ ತಡೆಗಟ್ಟಲು ಸರ್ಕಾರದಿಂದ ಸಾಗರೋಪಾದಿಯಲ್ಲಿ ಕೆಲಸ...
ನಂಜನಗೂಡು(ಮೈಸೂರು):ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹರತಲೆ ಗ್ರಾಮದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಜನರು ಮೀನು ಖರೀದಿಸಿದ್ದಾರೆ. ಮಾಂಸ ಮತ್ತು ಮೀನು ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದ್ದರೂ, ಜನ ಮಾತ್ರ ಸಿಗುತ್ತೋ? ಇಲ್ವೋ ಎಂಬAತೆ ಒಬ್ಬರ ಮೇಲೆ...
ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ಇಡೀ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಕಳೆದ ಎರಡು ದಿನಗಳಿಂದ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಲಾಕ್ಡೌೆನ್ ಬಿಗಿಗೊಳಿಸಿದ್ದು, ಪೊಲೀಸರೂ ಸಷ್ಟೇ ಕಾರ್ಯಪ್ರವೃತ್ತರಾಗಿದ್ದಾರೆ....
ದೇವದುರ್ಗ(ರಾಯಚೂರು): ಕೊರೋನಾ ಮಹಾಮಾರಿ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರು ಇದೀಗ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಅAದ ಹಾಗೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ...
ಶಿರಾ(ತುಮಕೂರು): ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಹಾಗೂ ಹನಿ ನೀರಾವರಿ ಸಮಗ್ರಿ ಬೆಂಕಿಗಾಹುತಿಯಾದ ಘಟನೆ ಶಿರಾ ತಾಲೂಕಿನ ಮಾಗೋಡು ಬಳಿ ನಡೆದಿದೆ. ಗ್ರಾಮದ ಈರಣ್ಣ ಎಂಬುವವರ ತೋಟದಲ್ಲೇ ಈ ಬೆಂಕಿ...