ತುಮಕೂರಿನಲ್ಲಿ ಕೊರೊನಾ ಸೋಂಕಿತರ ಆರೈಕೆಗಾಗಿ ಐಸಿಯು ಘಟಕ

ತುಮಕೂರು: ನಗರದಲ್ಲಿರುವ ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-೧೯ ಸೋಂಕಿತ ರೋಗಿಗಳ ಆರೈಕೆಗಾಗಿ ನಿರ್ಮಿಸಿರುವ
೨೦ ಹಾಸಿಗೆಗಳ ಐಸಿಯು ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್,ಎಸ್ಪಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ
ಕೆ.ಚನ್ನಬಸಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಿಎಚ್‌ಓ ಡಾ.ನಾಗೇಂದ್ರಪ್ಪ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Please follow and like us:

Related posts

Leave a Comment