ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಸ್ಕ್ ವಿತರಣೆ..

ನಂಜನಗೂಡು(ಮೈಸೂರು): ಕೊರೊನಾ ಸಂಕಷ್ಟದಿAದ ತೊಂದರೆಗೀಡಾದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಸ್ಕ್ ಮತ್ತು ದಿನಸಿ ಕಿಟ್ ವಿತರಣೆ ಮಾಡಲಾಯಿತು.
ಬೆಂಗಳೂರಿನ ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ನಂಜನಗೂಡಿನ ಎಸ್‌ಬಿಐ ಸಹಯೋಗದೊಂದಿಗೆ ಪಟ್ಟಣದ ಎಸ್‌ಬಿಐ ಬ್ಯಾಂಕ್ ಮುಂಭಾಗ ನೂರಾರು ಮಹಿಳಾ ಸದಸ್ಯರಿಗೆ ದಿನಸಿ ಕಿಟ್ ವಿತರಿಸಲಾಯಿತು.
ಈ ವೇಳೆ ವಿತರಣೆ ಕಾರ್ಯದಲ್ಲಿ ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ನೀಲಾಂಬಿಕೆ ಮಹೇಶ್,ಎಸ್‌ಬಿಐನ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
ಇನ್ನು ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಭಿವೃದ್ಧಿ ಸಮಾಲೋಚಕ ಹೊನ್ನಪ್ಪ ಕುರಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೋಹನ್ ಹುಲ್ಲಹಳ್ಳಿ ಎಕ್ಸ್ ಪ್ರೆಸ್ ಟಿವಿ ನಂಜನಗೂಡು(ಮೈಸೂರು)

Please follow and like us:

Related posts

Leave a Comment