ಆರೋಗ್ಯ / HEALTH

ಟಾಟಾ ಏಸ್ ಪಲ್ಟಿ.. ೩೦ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ…

Published

on

ಸಿರವಾರ(ರಾಯಚೂರು): ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ ಹೊಡೆದ ಪರಿಣಾಮ ೩೦ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ನಡೆದಿದೆ.
ಅಂದ ಹಾಗೇ ಸಿರವಾರ ತಾಲ್ಲೂಕಿನ ಗಣದಿನ್ನಿ ಗ್ರಾಮದ ಜನರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೆಲಸ ಮಾಡಿ ಟಾಟಾ ಏಸ್ ವಾಹನದ ಮೂಲಕ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಜನರನ್ನು ಸಮೀಪದ ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ರಾಯಚೂರು ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ.
ಈ ಸಂಬAಧ ಸಿರವಾರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿವಿ ಸಿರವಾರ(ರಾಯಚೂರು)

Click to comment

Trending

Exit mobile version