Connect with us

ಆರೋಗ್ಯ / HEALTH

ಸಚಿವರ-ಶಾಸಕರ ಮಧ್ಯೆ ಕೋಳಿ ಜಗಳ..ಅಧಿಕಾರಿಗಳಿಗೆ ಪುಕ್ಕಟ್ಟೆ ಮನರಂಜನೆ..

Published

on

ಮಂಡ್ಯ:ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕಮಲ ಅರಳಿದ್ದು ಇತಿಹಾಸವಾದರೆ, ಕಮಲದ ಜೊತೆ ಜೊತೆಯಲ್ಲಿಯೇ ಕೊರೊನಾ ಅರಳಿಸಿದ್ದು ಬಹಿರಂಗ ಸತ್ಯ.
ಸದ್ಯ ಕೋವಿಡ್-೧೯ ಸಂಬ0ಧ ಜಿಲ್ಲೆಯ ಶಾಸಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಾಕ್ಸಮರದ ಮುಸುಕಿನ ಗುದ್ದಾಟ ಆಗಿಂದಾಗ್ಗೆ ತಾರಕಕ್ಕೇರುತ್ತದೆ ಜೊತೆಗೆ ಹಾಗೆಯೇ ತಣ್ಣಗಾಗುತ್ತದೆ.ಇದಕ್ಕೆ ತಾಜಾ ಉದಾಹರಣೆ ಇಂದು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಕೋವಿಡ್ ಸಂಬ0ಧದ ಸಭೆ.
ಇದೇ ಮೇ.೨೫ ರಂದು ಪತ್ರಿಕಾಗೋಷ್ಠಿ ನೆಡೆಸಿದ ಜೆಡಿಎಸ್ ಶಾಸಕರು ನಮಗೆ ಕೋವಿಡ್ ನಿಯಂತ್ರಣದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲಾಡಳಿತ ಸತ್ಯವನ್ನು ಮಾರೆ ಮಾಚುತ್ತಿದ್ದಾರೆ.ಮುಂದಿನ ಎರಡು ದಿನಗಳೊಳಗೆ ಸಭೆ ಕರೆದು ಸ್ಪಷ್ಟೀಕರಣ ನೀಡದಿದ್ದರೆ ಧರಣಿಯ ಎಚ್ಚರಿಕೆ ನೀಡಿದ್ದರು.
ಅದರಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಸಭೆ ಕರೆಯಲಾಗಿತ್ತು. ಸಭೆಗೆ ಹಾಜರಾಗದೆ ಸಭೆಯಿಂದ ದೂರ ಉಳಿದಿದ್ದ ಶಾಸಕರನ್ನು ಮನವೊಲಿಸಿ ನಿಗದಿತ ಸಮಯಕ್ಕಿಂತ ೪೦ ನಿಮಿಷ ತಡವಾಗಿ ಸಭೆ ಪ್ರಾರಂಭಿಸಲಾಯಿತು.
ಇನ್ನು ಸಭೆಯಲ್ಲಿ ಶಾಸಕ ಸುರೇಶ್ ಗೌಡ ಮತ್ತು ಸಚಿವ ನಾರಯಣಗೌಡರ ಮಧ್ಯೆ ಮಾತಿನ ಚಕಮಕಿ ತಾರಕಕ್ಕೇರಿತು.
ಅದರಲ್ಲೂ `ಇದರ ಬಗ್ಗೆ ಕೇಳೋಕೆ ನಿನ್ಯಾವನು ಹೋಗೋಲೇ ಎಂದು ಸಚಿವ ನಾರಾಯಣಗೌಡ ಶಾಸಕ ಸುರೇಶ್ ಗೌಡರಿಗೆ ಏಕವಚನ ಬಳಸಿದ್ದು, ಸಭೆ ಗೊಂದಲದ ಗೂಡಾಯಿತು. ಈ ಮಧ್ಯೆ ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ನಮ್ಮದು ಕೋಳಿ ಜಗಳ.ನಾವು ಈ ಹಿಂದೆ ಒಂದೇ ಪಕ್ಷದಲ್ಲಿದ್ದವರು.ಒಂದೇ ಕಾರಿನಲ್ಲಿ ಓಡಾಡುತ್ತಿದ್ದವರು.ಸಣ್ಣ-ಪುಟ್ಟ ನ್ಯೂನ್ಯತೆಗಳಿದ್ದವು.ಎಲ್ಲವನ್ನು ಈ ಸಭೆಯಲ್ಲಿ ಬಗೆಹರಿಸಿಕೊಂಡಿದ್ದೇವೆ. ಕೆಲ ಅನುಮಾನಗಳಿಗೆ ಈ ಸಭೆಯಲ್ಲಿ ತೆರೆ ಬಿದ್ದಿದೆ. ಈ ಸಭೆಯಲ್ಲಿ ಯಾವುದೇ ಜಗಳವಾಗಿಲ್ಲ ಎಂದು ಹೇಳಿದರು.
ಒಟ್ಟಾರೆ ಜನಪ್ರತಿನಿಧಿಗಳ ಇಂತಹ ಜಗಳ ಅಧಿಕಾರಿಗಳಿಗೆ ಪುಕ್ಕಟ್ಟೆ ಮನರಂಜನೆ ನೀಡಿದ್ದಂತೂ ಸತ್ಯವಾದರೂ, ಗಂಡ-ಹೆAಡತಿ ಜಗಳದಲ್ಲಿ ಕೂಸು ಬಡವವಾದಂತೆ ಜಿಲ್ಲೆಯ ಜನರ ಪರಿಸ್ಥಿತಿ ಅಧೋಗತಿಗೆ ಇಳಿದಂತಾಗಿದೆ.

ಎಸ್.ವೆ0ಕಟೇಶ್ ಎಕ್ಸ್ ಪ್ರೆಸ್ ಟಿವಿ ಮಂಡ್ಯ

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾ

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾ

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾ

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkstarzbetjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBets10 GirişBahis Siteleribetturkeybetturkeybetturkey girişbetturkeystarzbet