ರಸ್ತೆ ಅಪಘಾತದಲ್ಲಿ ಚಿಂಕೆ ಸಾವು..

ಶಿರಾ(ತುಮಕೂರು): ಏಕಾಎಕಿ ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಜಿಂಕೆಯೊAದು ಸಾವು ಕಂಡ ಘಟನೆ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ.
ಇಂದು ಬೆಳಗ್ಗೆ ೮ ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಜಿಂಕೆ ಸಾವನ್ನಪ್ಪಿ ಬೈಕ್ ಸವಾರರಿಗೆ ಗಾಯಗಳಾಗಿವೆ.
ಸದ್ಯ ಗಾಯಾಳುಗಳಿಗೆ ಶಿರಾ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇನ್ನು ಮೃತ ಜಿಂಕೆ ಮೃತದೇಹವನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಮAತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment