ತಾಲ್ಲೂಕು ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ..

ಮಳವಳ್ಳಿ(ಮಂಡ್ಯ):ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಣಿ ಸದಸ್ಯ ಹಾಗೂ ಭಗವಾನ್ ಬುದ್ದ ಸಂಸ್ಥೆ ಸಂಸ್ಥಾಪಕ
ಡಾ. ಯಮದೂರು ಸಿದ್ದರಾಜುರ ೬೩ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಾಲ್ಲೂಕು ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಲಾಯಿತು.
ಅಂದ ಹಾಗೇ ಮಳವಳ್ಳಿ ಪಟ್ಟಣದ ಭಗವಾನ್ ಬುದ್ದ ಕಾಲೇಜು ಆವರಣದಲ್ಲಿ ನಡೆದ ಈ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಳವಳ್ಳಿ ತಾಲ್ಲೂಕು ಬಿಜೆಪಿ ಹಿರಿಯ ಮುಖಂಡರಾದ ಅಪ್ಪಾಜೀಗೌಡ, ಶಿವಲಿಂಗಯ್ಯ, ಡಾ.ಶ್ರೀಧರ್ ಸೇರಿದಂತೆ ಅನೇಕ ಗಣ್ಯರು ಡಾ. ಯಮದೂರು ಸಿದ್ದರಾಜುರಿಗೆ ಶುಭ ಹಾರೈಸಿದರು.
ಎ.ಎನ್.ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ(ಮಂಡ್ಯ)

Please follow and like us:

Related posts

Leave a Comment