ಕೊಳೆತ ಸ್ಥೀತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಶಿರಾ: ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾನಂಗಿ ಗ್ರಾಮದ ಖಾಸಗಿ ಜಮೀನಿನ ಪಕ್ಕದ ಹಳ್ಳದಲ್ಲಿ ಸುಮಾರು 35 ರಿಂದ 40 ವರ್ಷ ವಯ್ಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥೀತಿಯಲ್ಲಿ ಪತ್ತೆಯಾಗಿದೆ. ಸುಮಾರು 3-4 ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರ ಬಹುದೆಂಬಾ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ನಗರ ಪೋಲಿಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದು,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ,

Please follow and like us:

Related posts

Leave a Comment