ಕ್ರಾಂತಿವೀರ ಸಂಗೂಳ್ಳಿ ರಾಯಣ್ಣನವರ ಮೂರ್ತಿ ತೆರವು…ಯುವಘರ್ಜನೆ ಬಳಗದಿಂದ ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ…!

ರಾಯಾಚೂರು: ಕ್ರಾಂತಿವೀರ ಸಂಗೂಳ್ಳಿ ರಾಯಣ್ಣನವರ ಮೂರ್ತಿಯನ್ನು ತೆರವುಗೊಳಿಸಿದ್ದಕ್ಕೆ ರಾಯಣ್ಣ ಯುವ ಘರ್ಜನೆ ಬಳಗದಿಂದ ಬೆಳಗಾವಿಯ ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆಯನ್ನು ನಡೆಸಲಾಯಿತು.ಬೆಳಗಾವಿ ಜಿಲ್ಲೆಯ ಪೆರಣವಾಡಿ ಗ್ರಾಮದಲ್ಲಿ ಮೂರ್ತಿ ತೆರವುಗೊಳಿಸಿದ್ದು,ಮತ್ತೇ ಮೂರ್ತಿಯನ್ನು ಮರು ಪ್ರತಿಷ್ಠಾಪನೆ ಮಾಡಬೇಕು ಎಂದು ಪಟ್ಟು ಹಿಡಿದ್ದಾರೆ.ಇನ್ನೂ ಮೂರ್ತಿ ತೆರವುಗೊಳಿಸಿದ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು ಪ್ರತಿಷ್ಠಾಪನೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ವರಿಕೆಯನ್ನುನೀಡಿದ್ದು,ಲಿಂಗಸೂಗೂರಿನ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಕೂಡ ಸಲ್ಲಿಸಲಾಯಿತು.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ರಾಯಾಚೂರು

Please follow and like us:

Related posts

Leave a Comment