ಬೆಂಗಳೂರು

ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತಷ್ಟು ಗಂಭೀರ!

Published

on

ಚೆನ್ನೈ : ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ. ತುರ್ತು ನಿಗಾ ಘಟಕದಲ್ಲಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ‌ಅವರಿಗೆ ವೆಂಟಿಲೇಟರ್ ಮೂಲಕ‌ ಚಿಕಿತ್ಸೆ ನೀಡಲಾಗುತ್ತಿತ್ತು.ಇತ್ತೀಚೆಗಷ್ಟೇ ಜ್ವರ ಹಾಗು ಶೀತ ಕಾಣಿಸಿಕೊಂಡ ಹಿನ್ನೆಲೆ‌ ಎಸ್ ಪಿ ಬಿ ಅವರಿಗೆ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೊನಾ‌ ಸೋಂಕು ಇರುವುದು ಧೃಡವಾಗಿ ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈಗಾ ಅವರಿಗೆ ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ICU ಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version