ಶಹಾಪುರ : ತಾಲ್ಲೂಕಿನಾದ್ಯಂತ ಹಾಗೂ ಕೃಷ್ಣಾ ನದಿಯ ತಟದಲ್ಲಿರುವ ವಿವಿಧ ಗ್ರಾಮಗಳಲ್ಲಿ ನೆರೆ ಹಾವಳಿ ಹಾಗೂ ಅತಿವೃಷ್ಟಿಯಿಂದ ಮನೆಗಳು ಕಳೆದುಕೊಂಡವರ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡು ಕೂಡಲೇ ಪರಿಹಾರ ವಿತರಿಸಬೇಕೆಂದು ಜಿಲ್ಲಾ ದಲಿತ ಸಂಘರ್ಷ...
ನಾಗಮಂಗಲ:ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ನಿಯಮಬಾಹಿರ ಕಾರಣಗಳ ನೆಪದ ನೆರಳಲ್ಲಿ ಹಣ ಮಾಡುವ ದಂಧೆ ಹೇರಳವಾಗುತ್ತಿವೆ. ಇದೇ ನಿಟ್ಟಿನಲ್ಲಿ ಶಾಂತ ಜೀವನ ಜ್ಯೋತಿ ಸ್ವಯಂ ಸೇವಾ ಸಂಘದ ಜಾಲದಲ್ಲಿ ಬಲಿಪಶುವಾಗಿರುವ ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ...
ಮುಳಬಾಗಿಲು: ಹತ್ತನೇ ತರಗತಿಯಲ್ಲಿ ಶಾಲಾ ವಾರು ಅತಿಹೆಚ್ಚು ಅಂಕಗಳಿಂದ ಉತ್ತೀರ್ಣರಾದ ಬಾಲಕ ,ಬಾಲಕಿಯರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಹೆಚ್. ನಾಗೇಶ್ ಇಂದು ಸನ್ಮಾನ ಮಾಡಿ ಉಡುಗೊರೆ ಜೊತೆಗೆ ಸಿಹಿ ನೀಡಿ ಗೌರವಿಸಿದರು....
ಮಳವಳ್ಳಿ : ಜಾತಿ ಜನಗಣತಿಯ ಸಮೀಕ್ಷೆಯನ್ನು ಬಹಿರಂಗಪಡಿಸುವಂತೆ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಸರ್ಕಾರವನ್ನು ಒತ್ತಾಯಿಸಿದರು.ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ವಿಶ್ವಕರ್ಮ ಸಮಾಜ ರಾಜ್ಯದಲ್ಲಿ...
ಸಿಂಧನೂರು:ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ (HRS) ತಂಡದಿಂದ ಇಂದು ನಗರದ ಕಸಾಬ್ವಾಡಿ ಮತ್ತು ಕಾಟಿಬೇಸ್ ವಾರ್ಡ್ ಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಡಾ.ವಸೀಮ್ ಮತ್ತು ಜಮಾತೆ ಇಸ್ಲಾಮೀ ಸಮಾಜ ಸೇವಾ ಘಟಕದ ಸಂಚಾಲಕ...
ನಾಗಮಂಗಲ: ಕೇಂದ್ರ ಸರ್ಕಾರ ಘೋಷಿಸುವ 2020ನೇ ಸಾಲಿನ ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆಯಲ್ಲಿ ನಾಗಮಂಗಲ ಪುರಸಭೆ ರಾಜ್ಯ ಮಟ್ಟದಲ್ಲಿ 5ನೇ ಸ್ಥಾನ ಹಾಗೂ ರಾಷ್ಟ್ರಮಟ್ಟದ ದಕ್ಷಿಣ ಭಾಗಗಳ ರಾಜ್ಯಗಳನ್ನೊಳಗೊಂಡಂತೆ ಘೋಷಿಸಿರುವ ಫಲಿತಾಂಶದಲ್ಲಿ 6ನೇ ಸ್ಥಾನವನ್ನು ತನ್ನದಾಗಿಸಿಗೊಂಡಿದೆ. ಕೇಂದ್ರ...
ತಿಪಟೂರು:ವಕೀಲ ಪ್ರಶಾಂತ್ ಭೂಷಣ್ ಅವರ ಮೇಲೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಕೂಡಲೇ ಪ್ರಕರಣವನ್ನು ಕೈಬಿಡಬೇಕು ಎಂದು ಪ್ರಗತಿಪರ ಸಂಘಟನೆಗಳು ಸಾಂಕೇತಿಕ ಪ್ರತಿಭಟನೆ ನಡೆಸಿದವು. ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ವಿವಿಧ...
ಬೆಂಗಳೂರು:ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರು ಆರೋಗ್ಯ ಸಂಕಷ್ಟಕ್ಕೆ ಸಿಲುಕುತ್ತಿರುವುದು ನೋವಿನ ಸಂಗತಿಯಾಗಿದ್ದು ಇದಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಾಧ್ಯಮ ಆರೋಗ್ಯ ಕಾರ್ಡ್ ನೀಡಲು ಸಜ್ಜಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮಣಿಪಾಲ್ ಆಸ್ಪತ್ರೆ ಕಾರ್ಯನಿರತ...
ಮಳವಳ್ಳಿ: ಕೋವಿಡ್-೧೯ ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೀಡಾಗಿರುವ ಆದಾಯ ತೆರಿಗೆ ವ್ಯಾಪ್ತಿಯಲ್ಲಿಲ್ಲದ ಎಲ್ಲರಿಗೂ 8,500 ರೂ. ನಗದು ಪರಿಹಾರ ಮತ್ತು ಕುಟುಂಬಕ್ಕೆ ಅಗತ್ಯವಾಗಿರುವ ದಿನಸಿಯನ್ನು ಪ್ರತಿ ತಿಂಗಳು ನೀಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)...
ಮಳವಳ್ಳಿ: ನಿಮ್ಮ ಇಲಾಖೆಯ ಪೊಲೀಸ್ ಪೇದೆಯೊಬ್ಬ ತನ್ನ ಪತ್ನಿಯನ್ನು ಅಪಹರಿಸಿದ್ದಾನೆ. ಆತನಿಂದಾಗಿ ತನ್ನ ಸಂಸಾರ ಬೀದಿಗೆ ಬಂದಿದೆ. ದಯಮಾಡಿ ನನಗೆ ನ್ಯಾಯಕೊಡಿಸಿ ಎಂದು ಮಂಡ್ಯ ಪೊಲೀಸ್ ಇಲಾಖೆಗೆ ಚಾಮರಾಜನಗರ ಜಿಲ್ಲೆಯ ನಾಗರಾಜಪ್ಪ ಅನ್ನುವ ವ್ಯಕ್ತಿಯೊರ್ವ ಮಂಡ್ಯ...