ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ರೇಪ್ ಅಂಡ್ ಮರ್ಡರ್…!

ಹಾಸನ :ಅಂಗಡಿ ಎದುರು ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ವ್ಯಕ್ತಿಯೋರ್ವ ಕೊಲೆ ಮಾಡಿ ಅತ್ಯಾಚಾರ ವೆಸಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಬಿ.ಎಂ ರಸ್ತೆಯಲ್ಲಿರುವ ಅಂಗಡಿ ಮುಂದೆ ಮಲಗಿದ್ದ ಮಹಿಳೆಯನ್ನ ಕರೆದೊಯ್ಯಲು ವ್ಯಕ್ತಿ ಉತ್ನಿಸಿದ್ದಾನೆ. ಆದರೆ ಇದಕ್ಕೆ ಒಪ್ಪದ ಮಹಿಳೆ ಮೇಲೆ ಸಿಮೆಂಟ್ ಕಲ್ಲು ಎತ್ತುಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಕಾಮುಕನ ರಾಕ್ಷಸೀ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟವಿ ವಿಡಿಯೋ ಆಧರಿಸಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment