ಬೆಂಗಳೂರು

ಸಂಸದನ ತೇಜಸ್ವಿ ಗಾಯನಕ್ಕೆ ಮನಸೋತ ಸಿಲಿಕಾನ್ ಮಂದಿ..!

Published

on

ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕಾರ್ಯವೈಖರಿ ಮೂಲಕ ಗಮನ ಸೆಳೆದಿದ್ದು, ಇದೀಗ ರಾಜ್ ಕುಮಾರ್ ಹಾಡನ್ನ ಹಾಡುವ ಮೂಲಕ ಎಲ್ಲರನ್ನ ರಂಜಿಸಿದ್ದಾರೆ.ಸಂಸದ ತೇಜಸ್ವಿ ಸೂರ್ಯ ಹಾಗು ಗಾಯಕ ವಿಜಯ್ ಪ್ರಕಾಶ್ ಜೋಡಿಯಾಗಿ ಹಾಡಿರುವ ಹಾಡು ಇದೀಗ ಎಲ್ಲೆಡೆ ವೈರಲ್ ಆಗಿದ್ದು ಸ್ವತಃ ತೇಜಸ್ವಿ ಸೂರ್ಯ ಈ ಸಂತಸದ ಸಮಮಯದ ಬಗ್ಗೆ ಟ್ವೀಟ್ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version