ಕೋಲಾರ: ಹಣವನ್ನು ಯಾವುದೇ ದಾಖಲೆಗಳು ಇಲ್ಲದೇ ಶಿಫ್ಟ್ ಕಾರಿನಲ್ಲಿ ಸುಮಾರು 2 ಕೋಟಿ 94 ಲಕ್ಷ 50 ಸಾವಿರ ಹಣವನ್ನು ಅಂಧ್ರಕ್ಕೆ ಸಾಗಿಸಲಾಗುತ್ತಿದ್ದ ಖದೀಮರನ್ನು ಮಂಗಳವಾರ ರಾತ್ರಿ ಶ್ರೀನಿವಾಸಪುರ ಪೋಲಿಸರು ವಶಕ್ಕೆ ಪಡೆದಿದ್ದು ಹಣ ಸಾಗಿಸುತ್ತಿದ್ದ...
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವ ಹಿನ್ನೆಲೆ ಗುಂಡಾ, ರೌಡಿ, ಜೂಜು, ಮಟಕಾ, ಬಡ್ಡಿ ವ್ಯವಹಾರ ಮತ್ತು ಇನ್ನಿತರೇ ಅಕ್ರಮ ದಂದೆಗಳಂತಹ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ...
ಶಿರಾ:-ನಗರದ ಹೃದಯ ಭಾಗದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಒಂದು ವಾರ ಕಳೆಯುತ್ತಾ ಬಂದರು ಸಹ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಹೀಗಾಗಿ ನಿತ್ಯ ನೂರಾರು ಜನರು ಓಡಾಡುವ ಶಿರಾ-ಅಮರಾಪುರ ಹಾಗೂ ಪ್ರವಾಸಿ ಮಂದಿರ ರಸ್ತೆ...
ಹಾವೇರಿ: “ನಾನು ಸಾಧಿಸಿಯೇ ಸಾಧಿಸುತ್ತೇನೆ. ಗುರಿಯನ್ನು ಮುಟ್ಟಿಯೇ ಮುಟ್ಟುತ್ತೇನೆ” ಎನ್ನುವ ಮನೋಭಾವ ಮಕ್ಕಳಲ್ಲಿ ವಿದ್ಯಾರ್ಥಿ ದಿನಗಳಿಂದಲೇ ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮುಂದಿನ ಗುರಿ ಸ್ಪಷ್ಟವಾಗಿರಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ...
ನಾಗಮಂಗಲ: ನಾಗಮಂಗಲದಲ್ಲಿ ನಿನ್ನೇ ಮಾತನಾಡಿದ ಮಾಜಿ ಸಂಸದ ಧ್ರುವನಾರಾಯಣ್ ಸ್ಯಾಂಡಲ್ ವುಡ್ ನಲ್ಲಿ ಕೇಳೀ ಬರುತ್ತೀರುವ ಡ್ರಗ್ಸ್ ದಂಧೆ ವಿಚಾರ ನಾಚಿಕೇಗೇಡು,ಇದರಿಂದಾಗಿ ನಾವೆಲ್ಲರೂ ತಲೆ ತಗ್ಗಿಸುವ ಪರಿಸ್ಥೀತಿ ನಿರ್ಮಾಣವಾಗಿದೆ. ಇಂದ್ರಜಿತ್ ಲಂಕೇಶ್ ನೀಡಿರುವ ಮಾಹಿತಿ ಆಧಾರಿಸಿ...
ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕಾರ್ಯವೈಖರಿ ಮೂಲಕ ಗಮನ ಸೆಳೆದಿದ್ದು, ಇದೀಗ ರಾಜ್ ಕುಮಾರ್ ಹಾಡನ್ನ ಹಾಡುವ ಮೂಲಕ ಎಲ್ಲರನ್ನ ರಂಜಿಸಿದ್ದಾರೆ.ಸಂಸದ ತೇಜಸ್ವಿ ಸೂರ್ಯ ಹಾಗು ಗಾಯಕ ವಿಜಯ್ ಪ್ರಕಾಶ್...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾಲಿಗೆ ಇಂದು ವಿಶೇಷವಾದ ದಿನ. ಕೋಟ್ಯಂತರ ಅಭಿಮಾನಿಗಳ ಅಭಿಮಾನಿ ಅಭಿನಯ ಚಕ್ರವರ್ತಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ....
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ಜಗದ್ಗುರು ರಂಭಾಪುರಿ ಶ್ರೀಗಳಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ನಿನ್ನೆ ರಾತ್ರಿಯಿಂದ ಶ್ರೀಗಳಿಗೆ ಜ್ವರ ಕಾಣಿಸಿಕೊಂಡಿದೆ.ಹೀಗಾಗಿ ಬೆಂಗಳೂರಿಗೆ ಬಂದಿದ್ದ ಶ್ರೀಗಳು ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಇಂದು...
ಚಿತ್ತೂರ್ : ಪವರ್ ಸ್ಟಾರ್ ಎನಿಸಿಕೊಂಡಿರುವ ತೆಲುಗು ಚಿತ್ರರಂಗದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರ ಹುಟ್ಟು ಹಬ್ಬದ ಅಂಗವಾಗಿ ಪೋಸ್ಟರ್ ಹಾಕಲು ಯತ್ನಿಸಿದ್ದ ಮೂವರು ಯುವಕರು ವಿದ್ಯುತ್ ತಗುಲಿ ದುರ್ಮರಣ ಹೊಂದಿರುವ ಘಟನೆ ಮಂಗಳವಾರ...
ಹುಬ್ಬಳ್ಳಿ- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದಲ್ಲಾ ಒಂದು ಸಮಸ್ಯೆ ಉದ್ಭವವಾಗುತ್ತಿವೆ, ನಗರದ ನಿವಾಸಿಗಳಿಗೆ ಉತ್ತಮ ಚರಂಡಿ ವ್ಯವಸ್ಥೆ ಮಾಡಬೇಕಿದ್ದ ಪಾಲಿಕೆ ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಸ್ಥಳಿಯರು ಬಿದಿಗಿಳಿದು ಹೋರಾಟ ಮಾಡುವ ಪ್ರಸಂಗ ಬಂದೊದಗಿದೆ.ಹುಬ್ಬಳ್ಳಿ ವಾರ್ಡ್ ನಂಬರ್...