ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ಕುತ್ತಿಕೆಗೆ ಗುಂಡೇಟು!

ಬೆಂಗಳೂರು :ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜೆ ತಮ್ಮ ನಿವಾಸದಲ್ಲಿ ಸರ್ವಿಸ್ ರಿವಾಲ್ವರ್ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಆರ್.ಪಿ ಶರ್ಮಾ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment