ಶಹಾಪುರ : ಕೊರೋನಾ ವೈರಸ್ ಮಹಾಮಾರಿಯಿಂದ ಗ್ರಾಮ ಪಂಚಾಯಿತಿ ಮಟ್ಟದ ನನೆಗುದಿಗೆ ಬಿದ್ದಿರುವ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಬಸನಗೌಡ ಪಾಟೀಲ್ ಯಡಿಯಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು....
ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಶ್ರೀಯುತ ಅಮರೆಶ್ ನಾಗಲಪುರ ಇವರನ್ನುವೀರಶೈವ ಲಿಂಗಾಯತ ಯುವವೇದಿಕೆ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿನ್ನಲೆಯಲ್ಲಿ ಇಂಡಿಯಾ ಪ್ರೈ ವೇಟ್ ಕಂಪನಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಇನ್ನು CCTSK...
ಸಿಂಧನೂರು: ರಾಷ್ಟ್ರೀಯ ಶಿಕ್ಷಣ-2020 ನೀತಿ ಸರ್ಕಾರವು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಚರ್ಚೆ ನಡೆಸದೆ ತರಾತುರಿಯಲ್ಲಿ ಜಾರಿಗೊಳಿಸುವ ಪ್ರಯತ್ನ ಮಾಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆ ಕಗ್ಗೊಲೆ ಮಾಡುತ್ತಿದೆ ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ತಾಲ್ಲೂಕು ಅಧ್ಯಕ್ಷರಾದ ನೂರ್...
ಮಳವಳ್ಳಿ: ಝೀ ಕನ್ನಡ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಭಾರತ ರತ್ನ ಡಾ :ಬಿ.ಆರ್. ಅಂಬೇಡ್ಕರ್ ಕುರಿತಾದ ” ಮಹಾನಾಯಕ ” ಧಾರವಾಹಿ ಸಂಚಿಕೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸದಿರಿ ಎಂದು ಪುರಸಭೆ ಸದಸ್ಯ ನಂದಕುಮಾರ್ ಝೀ ವಾಹಿನಿಗೆ...
ಮಳವಳ್ಳಿ: ಮಹಾನಾಯಕ ಡಾ. ಬಿ.ಆರ್ ಅಂಬೇಡ್ಕರ್ ರವರ ಪ್ಲೇಕ್ಸ್ ಆಳವಡಿಸುವ ವಿಚಾರದಲ್ಲಿ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ತಾಲ್ಲೂಕು ಆಡಳಿತ ವತಿಯಿಂದ ದಲಿತ ಮುಖಂಡರುಗಳು ಶಾಂತಿಸಭೆ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಮಿನಿವಿಧಾನಸೌದದ...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಸಿಬಿ ಕಸ್ಟಡಿಯಲ್ಲಿ ಇದ್ದ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಾಲಯ ಆದೇಶ...
ಶಿರಾ: ಶಿರಾ ವಿಧಾನಸಭಾ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕಾವೇರಿದೆ. ಇತ್ತ ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಮೂರು ಪಕ್ಷದಲ್ಲೂ ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದ್ದು ಶಿರಾ ಉಪಚುನಾವಣಾ ಅಖಾಡ ರಂಗೇರಿದೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಇಂದು...
ತಿಪಟೂರು: ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಕೆರೆ ಮತ್ತು ಚಿಕ್ಕನಾಯ್ಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ಹೇಮಾವತಿ ನೀರು ಹರಿಸುವ ಯೋಜನೆಯು 2013ರಿಂದ ಕುಂಟುತ್ತಾ ಸಾಗಿದೆ. ಸತತ ಬರಗಾಲದಿಂದ ತತ್ತರಿಸಿಹೋಗಿರುವ ಎರಡು ತಾಲೂಕಿನ ತೆಂಗು ಮತ್ತು ಅಡಿಕೆ ಬೆಳೆಗಾರರು...
ಸಿಂಧನೂರು: ಮಕ್ಕಳಿಗೆ ಶಿಕ್ಷಕರು ಬೈದಾಗ ಮಕ್ಕಳ ಮುಂದಿನ ಪಾಲಕರು ಶಿಕ್ಷಕರಿಗೆ ಪ್ರಶ್ನಿಸಬಾರದು.ಇದರಿಂದ ಮಕ್ಕಳಲ್ಲಿರುವ ನೈತಿಕತೆ ಕುಂದುತ್ತದೆ ಎಂದು ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಭೋಗಾವತಿ ಹೇಳಿದರು. ನಗರದ ಪಿ.ಡಬ್ಲ್ಯು.ಡಿ ಕ್ಯಾಂಪ್ ನಲ್ಲಿ ಇರುವ ಸರಕಾರಿ ಆದರ್ಶ ವಿದ್ಯಾಲಯದಲ್ಲಿ...
ಆನೇಕಲ್ : ಸಿನಿಮಾ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಬೀದಿಗಿಳಿದು ಆನೇಕಲ್ ನ ಗಾಂಧಿ ಚೌಕದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಬಹಳಷ್ಟು ಚರ್ಚೆಗೆ ಗುರಿಯಾಗಿರುವ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಡ್ರಗ್ಸ್ ನಿಂದಾಗಿ ಯುವಜನತೆ,...