ಸಿನಿಮಾ

ರಾಗಿಣಿ ಜೊತೆ ಚಾಟ್ ಮಾಡಿದ್ದ ಮೆಸೆಜ್ ಡಿಲೀಟ್ ಮಾಡಿದ್ನಾ ವಿರೇನ್..?

Published

on

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.ಡ್ರಗ್ಸ್ ಸಪ್ಲೈ ಮಾಡಿದ ಆರೋಪ ಎದುರಿಸುತ್ತಿರುವ ರವಿಶಂಕರ್, ರಾಗಿಣಿ ಜೊತೆ ಸಂಪರ್ಕ ಇದ್ದಿದ್ದು ನಿಜ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.ವಿರೇನ್ ಖನ್ನಾ ಹಾಗು ರಾಗಿಣಿ ಚಾಟ್ ಮಾಡಿರುವ ಮೆಸೆಜ್,ಕಾಲ್ ಲಿಸ್ಟ್ ವಿರೇನ್ ಡಿಲೀಟ್ ಮಾಡಿರುವುದಾಗಿ ತಿಳಿದು ಬಂದಿದೆ. ಸದ್ಯ ಈ ಬಗ್ಗೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇನ್ನು ವಿರೇನ್ ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ.ವಿರೇನ್ ಹೇಳಿಕೆ ಆಧಾರದ ಮೇಲೆ ನಟಿ ರಾಗಿಣಿ ದ್ವಿವೇದಿ ವಿಚಾರಣೆ ಸಾಧ್ಯತೆ ಇದೆ ಎನ್ನಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version