ಆನೆಕಲ್

ಸಿನಿಮಾ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಬೀದಿಗಿಳಿದು ಪ್ರತಿಭಟನೆ..!

Published

on

ಆನೇಕಲ್ : ಸಿನಿಮಾ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಬೀದಿಗಿಳಿದು ಆನೇಕಲ್ ನ ಗಾಂಧಿ ಚೌಕದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಬಹಳಷ್ಟು ಚರ್ಚೆಗೆ ಗುರಿಯಾಗಿರುವ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಡ್ರಗ್ಸ್ ನಿಂದಾಗಿ ಯುವಜನತೆ, ಬಹಳ ಮುಖ್ಯವಾಗಿ ವಿದ್ಯಾರ್ಥಿಗಳು ಬಲಿಯಾಗ್ತಾ ಇದ್ದಾರೆ ಡ್ರಗ್ಸ್ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಎಬಿವಿಪಿ ಒತ್ತಾಯಿಸಿದ್ದು, ಒಂದು ವೇಳೆ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವರದಿ-ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Click to comment

Trending

Exit mobile version