ಸಿಂಧನೂರು: ಗುಲ್ಬರ್ಗ ವಿಶ್ವವಿದ್ಯಾಲಯವು ಪರೀಕ್ಷೆ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ವಿಭಾಗದ ಸಂಚಾಲಕರಾದ ಚನ್ನರೆಡ್ಡಿ ನಂದಿಹಾಳ ಆಗ್ರಹ. ಗುಲ್ಬರ್ಗ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ದಿನದಿಂದ ದಿನಕ್ಕೆ ಮುಂದೂಡುವ ಮೂಲಕ ಅಂತಿಮ...
ಸಿಂಧನೂರು: ಸಿಂಧನೂರು ತಾಲೂಕಿನ ಎಂಬಾತ ಒಂದು ಖಾಲಿ ಹಾಳೆಯಲ್ಲಿ ಸುಮಾರು 548 ಚಿತ್ರಗಳನ್ನು ಬಿಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿದ್ದಾರೆ. ಈ ಚಿತ್ರಗಳು ಒಂದೊಂದು ಜನಾಂಗದ ಇತಿಹಾಸ, ಪರಿಚಯ, ಅವರ ಕಲೆಯ ಕುರಿತು ಬಿಂಬಿಸುತ್ತವೆ....
ಹುಬ್ಬಳ್ಳಿ- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಸರ್ಕಾರಕ್ಕೆ ಒತ್ತಾಯಿಸಿದರು. ಉತ್ತರ ಕರ್ನಾಟಕದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ 4.40 ಲಕ್ಷ ಹೆಕ್ಟೇರ್...
ಕೋಲಾರ: ಕೋಲಾರ ನಗರದಲ್ಲಿ ರಸ್ತೆ ಅಗಲೀಕರಣ ಕಾರ್ಯ ಭರದಿಂದ ಸಾಗುತ್ತಿದ್ದು ರಸ್ತೆ ಬದಿಯಲ್ಲಿನ ಕಟ್ಟಡಗಳನ್ನು ತೆರೆವುಗೊಳಿಸಲಾಗುತ್ತಿದೆ, ಇನ್ನೂ ಕುರುಬರು ಪೇಟೆಯಲ್ಲಿನ ಆಂಜನೇಯ ಸ್ವಾಮಿ ದೇವಾಲಯ ತೆರೆವುಗೊಳಿಸುವ ಕಾರ್ಯಚರಣೆ ವೇಳೆ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿ ತೆರೆವು...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.ಡ್ರಗ್ಸ್ ಸಪ್ಲೈ ಮಾಡಿದ ಆರೋಪ ಎದುರಿಸುತ್ತಿರುವ ರವಿಶಂಕರ್, ರಾಗಿಣಿ ಜೊತೆ ಸಂಪರ್ಕ ಇದ್ದಿದ್ದು ನಿಜ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.ವಿರೇನ್ ಖನ್ನಾ ಹಾಗು...
ಸಿಂಧನೂರು: ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹೆಗ್ಗಿಲ್ಲದೇ ನಡೆಯುತ್ತಿದೆ.ಈ ದಂಧೆಗೆ ವರ್ಷಕ್ಕೆ ಕನಿಷ್ಟ 3-4 ಕ್ಕೂ ಹೆಚ್ಚು ಸಾವುಗಳು ಜರುಗುತ್ತವೆ. ಈ ದಂದೆಗೆ ಇಂದು ಹದಿನೈದು ವರ್ಷದ ಬಾಲಕ ಬಲಿಯಾದ ಘಟನೆ ನಡೆದಿದೆ.ರಾಯಚೂರು ಜಿಲ್ಲೆಯಲ್ಲಿ ಕೃಷ್ಣ...
ಬೆಂಗಳೂರು :ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದ ಬೆನ್ನಲ್ಲೇ ಇಂದಿನಿಂದ ‘ನಮ್ಮ ಮೆಟ್ರೋ’ ಸಂಚಾರ ನಡೆಸಲಿದೆ.ಲಾಕ್ಡೌನ್ ಮಾಡಿದ ಹಿನ್ನಲೆ ಮಾರ್ಚ್ 22 ರಿಂದ ಮೆಟ್ರೋ ಸಂಚಾರ ಸ್ಥಗಿತ ಮಾಡಲಾಗಿತ್ತು.ಇದೀಗ ಅನ್ಲಾಕ್ 4.0 ಆರಂಭವಾಗಿದ್ದು,ಇಂದಿನಿಂದ...
ಹುಬ್ಬಳ್ಳಿ:-ನಗರದ ದುರ್ಗದ ಬೈಲ್ ಹಾಗೂ ಹಳೆ ಹುಬ್ಬಳ್ಳಿ ಮಾರುಕಟ್ಟೆ ನವೀಕರಣದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ನಗರಾಭಿವೃದ್ಧಿ ಸಚಿವರ ಮುಂದೆ ಮಾರುಕಟ್ಟೆ ಅಂಗಡಿ ಮಾಲೀಕರು ಮನವಿ ಸಲ್ಲಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಡಿಪಿಆರ್ ತಯಾರು ಮಾಡುವಾಗ...
ಚಿತ್ರದುರ್ಗ:ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಆಗಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆದಿರುವ ಆರೋಪ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಬಳಿ ನಡೆದಿದೆ. ಮೊಳಕಾಲ್ಮೂರು ತಹಶೀಲ್ದಾರ್ ವಿರುದ್ಧ ಹಲ್ಲೆಗೈದ ಆರೋಪ ಕೇಳಿ ಬಂದಿದೆ. ಲಾರಿ ಮತ್ತು...
ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಈ ಬಗ್ಗೆ ಸ್ವತಃ ಅರ್ಜುನ್ ಕಪೂರ್ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನನಗೆ ಕೊರೊನಾ ಸೋಂಕು ತಗುಲಿರೋದು ನಿಮಗೆ ತಿಳಿಸುವುದು ನನ್ನ...