ಭಾರತೀಯ ಸೇನೆಗೆ ಅಧಿಕೃತ ಸೇರ್ಪಡೆಯಾಗಲಿರುವ ‘ರಫೇಲ್’ ಜೆಟ್ ಫೈಟರ್…!

ನವದೆಹಲಿ : ಫ್ರಾನ್ಸ್ ನಿಂದ ಬಂದ 5 ರಫೇಲ್ ಯುದ್ಧ ವಿಮಾನ ಇಂದಿನಿಂದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ. ಬೆಳಗ್ಗೆ 10 ಗಂಟೆಗೆ ಅಂಬಾಲಾ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಭಾಗಿಯಾಗಲಿದ್ದಾರೆ. ರಫೇಲ್ ವಿಮಾನಕ್ಕೆ ಸಾಂಪ್ರದಾಯಿಕ ಜಲ ಫಿರಂಗಿ ವಂದನೆ ನೀಡಲಾಗುವುದು. ರಫೇಲ್ ವಿಮಾನವನ್ನು 17 ಸ್ಕ್ವಾಡ್ರನ್ಗೆ ವಿಧ್ಯುಕ್ತವಾಗಿ ಸೇರ್ಪಡೆಗೊಳಿಸುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment