ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಪ್ಪಲಮಡು ಗ್ರಾಮದಲ್ಲಿರುವ ಕೆರೆಯಲ್ಲಿ ಕೊಳೆತ ಸ್ಥೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ. ಸುಮಾರು 35 ವರ್ಷದ ವ್ಯಕ್ತಿ ಎಂದು ಅಂದಾಜು ಮಾಡಲಾಗಿದ್ದು, ಆತ ಯಾರು ಏನು ಎಂಬುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯ ಪೋಲಿಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳುಬಾಗಿಲು

Please follow and like us:

Related posts

Leave a Comment