ವಿಜಯಪುರ: ಬರದ ನಾಡಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಕಾವು ಆರಂಭ. ನಿಂಬೆ ನಾಡಿನ ಇಂಡಿ ಪಟ್ಟಣದ ಅಮರ ಹೊಟೇಲ್ ಆವರಣದಲ್ಲಿ ಕೆ.ಪಿ.ಸಿ.ಸಿ.ಯ ಆರೋಗ್ಯ ಹಸ್ತ ಕಾರ್ಯಕ್ರಮ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಇಂಡಿ...
ಬೆಂಗಳೂರು : ಡ್ರಗ್ಸ್ ದಂಧೆ ಪ್ರಕರಣದಲ್ಲಿ ಶಾಸಕ ಜಮೀರ್ ಅಹ್ಮದ್ ಹೆಸರು ಕೇಳಿಬಂದಿದೆ. ಇದೀಗ ನಾನು ಕೊಲೊಂಬೊಗೆ ಹೋಗಿದ್ದು ನಿಜ, ಅಷ್ಟೇ ಅಲ್ಲದೇ 28 ಶಾಸಕರು ಸಹ ಕೊಲೊಂಬೊ ಕ್ಯಾಸಿನೋಗೆ ಹೋಗಿದ್ದರು ಎಂದು ಸ್ಫೋಟಕ ಮಾಹಿತಿ...
ಆನೇಕಲ್ : ಸಾಮಾಜಿಕ ಅಂತರ ಮರೆತ ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಈಗಾಗಲೇ ಕೊರೋನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದರೂ ಸಹ ಶಿಸ್ತನ್ನು ಪಕ್ಷದಲ್ಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸುಮಾರು 1000 ಕ್ಕೂ ಹೆಚ್ಚು ಮಂದಿಯನ್ನು...
ನಾಗಮಂಗಲ: ಸಕ್ಕರೆ ನಾಡು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಳಿಂಗನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗಾರಿಕಾ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ 1277 ಎಕರೆ ರೈತರ...
ತಿಪಟೂರು: ನಗರದ ಅತ್ಯಂತ ಜನನಿಬಿಡು ಎಂದೇ ಕರೆಸಿಕೊಳ್ಳುವ ಗಾಂಧಿನಗರ ಭೋವಿ ಕಾಲೊನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಪಕ್ಕದಲ್ಲೇ ನಿರ್ಮಾಣವಾಗುತ್ತಿರುವ ಪೆಟ್ರೋಲ್ ಬಂಕ್ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಭೋವಿ ಕಾಲೊನಿ ಸಾರ್ವಜನಿಕ...
ಶಹಾಪುರ : ಜಗತ್ತಿಗೆ ಬೆರಗುಗೊಳಿಸುವ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಾದ ಕಥೆ, ಕಾವ್ಯ,ನಾಟಕ,ಕಾದಂಬರಿ ಜೀವನದ ಬದಲಾವಣೆ ತರುವಲ್ಲಿ ಅಪಾರ ಕೊಡುಗೆ ನೀಡಿವೆ. ಅದರಲ್ಲೂ ರಸ್ತಾಪುರ ಭೀಮಕವಿಯ ಸಾಹಿತ್ಯ ಎಲ್ಲರನ್ನು ನಿಬ್ಬೆರಗೊಳಿಸುವಂತೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ...
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.ಪ್ರಕರಣದ ಐದನೇ ಆರೋಪಿಯಾಗಿರುವ ವೈಭವ್ ಜೈನ್ರನ್ನ ಬಂಧಿಸಿ ವಿಚಾರನೆ ನಡೆಸಲಾಗುತ್ತಿದೆ. ಬೆಂಗಳೂರಿನ ಚಿನ್ನದ ವ್ಯಾಪಾರಿಯಾಗಿದ್ದ ವೈಭವ್, ರವಿಶಂಕರ್ ಹಾಗು ರಾಗಿಣಿ ಪಾರ್ಟಿಯಾಲ್ಲಿ...
ಹಾವೇರಿ: ಯಾರೋ ಒಬ್ಬರು ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ.ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ನಲ್ಲಿ ಹಲವು ಭಾಗಿಯಾಗಿದ್ದಾರೆ ಎಂದು ಹೇಳಿದ್ದ ಪ್ರಶಾಂತ್ಗೆ, ನಿನ್ನೆ ಸಿಸಿಬಿ ಅಧಿಕಾರಿಗಳು...
ಲಿಂಗಸೂಗೂರು: ರಾಯಾಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುಜಲರ್ ದೊಡ್ಡಿಯ ಜಮೀನಿನಲ್ಲಿ ಆಕ್ರಮವಾಗಿ ಬೆಳೆದಿದ್ದಂತಹ ಗಾಂಜಾ ಸೊಪ್ಪನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.ಪರಸಪ್ಪ ತಂ/ಅಮರಣ್ಣ, ಅಮರೇಶ್ ತಂ/ಭೀಮಣ್ಣ ನವರ ಜಮೀನಿನಲ್ಲಿ ಗಾಂಜಾ ಬೆಳೆದಿರುವುದರ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ...