ಬೆಂಗಳೂರು

ಡ್ರಗ್ಸ್ ಮಾಫಿಯಾ ಕೇಸ್ : ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ..!

Published

on

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಸಂಜನಾ ಗಲ್ರಾನಿಗೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ ಸಂಜನಾ ಆಪ್ತ ರಾಹುಲ್ ಹೇಳಿಕೆ ಆಧಾರದ ಮೇಲೆ ಇಂದಿರಾನಗರದ ನಿವಾಸದಿಂದ ನಟಿ ಸಂಜನಾ ವಶಕ್ಕೆ ಪಡೆದ ಬಳಿಕ ಅವರನ್ನ ಬಂಧಿಸಿ, ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಕಳುಗಿಸಲಾಗಿತ್ತು. ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆ 1ನೇ ಎಸಿಎಂಎಂ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಸಿಸಿಬಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version