ಸಂಜನಾ, ರಾಗಿಣಿ ಬಳಿಕ ಇದೀಗ ಮತ್ತೊಂದು ಸ್ಟಾರ್ ದಂಪತಿಗೆ ಸಿಸಿಬಿ ನೋಟಿಸ್..!

ಬೆಂಗಳೂರು :ಸ್ಯಾಂಡಲ್ವುಡ್ ಡ್ರಗ್ಸ್ ದಂಧೆಯಲ್ಲಿ ಈಗಾಗಲೇ ಬಂಧಿತರಾಗಿರುವ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತಿಬ್ಬರು ಸ್ಟಾರ್ ದಂಪತಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಆರೋಪಿ ಶೇಖ್ ಫಾಝಿಲ್ ಜೊತೆ ಫೋಟೊ ಪತ್ತೆಯಾಗಿದೆ. ಅಲ್ಲದೇ 2 ದಿನಗಳ ಹಿಂದೆ ನಟಿ ಐಂದ್ರಿತಾರೈ ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದ ವಿಡಿಯೋ ವೈರಲ್ ಆಗಿತ್ತು.ಇದೀಗ ಪ್ರಕರಣ ಸಂಬಂಧ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಸೂಚನೆ ನೀಡಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment