ಸಿಂಧನೂರು: ಸಿಂಧನೂರು ತಾಲೂಕಿನ ಮಲ್ಕಾಪುರ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ನಾಲ್ಕು ಭೋದನಾ ಕೊಠಡಿ ನಿರ್ಮಾಣಕ್ಕೆ ನಬಾರ್ಡ್ ನಿಂದ ಪ್ರತಿ ಕೊಠಡಿಗೆ 12 ಲಕ್ಷರಂತೆ ಒಟ್ಟು 48 ಲಕ್ಷ ಬಿಡುಗಡೆಯಾಗಿದ್ದು. ಇಂದು ಹಳೆಯ...
ಸಿಂಧನೂರು: ನಗರದ ಪ್ರವಾಸಿ ಮಂದಿರ ದಿಂದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ತಹಶಿಲ್ದಾರ ಕಚೇರಿ ವರೆಗೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು,ಕೊರಮ,ಕೊರಚ, ಭೋವಿ, ವಡ್ಡರ,ಲಂಬಾಣಿ,ಸಮುದಾಯಗಳು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕಬೇಕೆಂದು ಅನಗತ್ಯ...
ಮಳವಳ್ಳಿ: ದಲಿತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಸಂಪತ್ತು ಮತ್ತು ವಿಧಾನ ಸಭೆಯಲ್ಲಿ ನಿರ್ಣಯವಾಗುವಂತೆ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ವತಿಯಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದಲಿತ ಹಕ್ಕುಗಳ ಸಮಿತಿ...
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭತಗುಣಕಿ ಗ್ರಾಮದಲ್ಲಿ ತಳವಾರ & ಪರಿವಾರ ಸಮುದಾಯ ಜನರು ಕೇಂದ್ರ ಸರಕಾರ, ನಾಯಕ ಸಮನಾಂತರ ತಳವಾರ & ಪರಿವಾರ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಅಧಿಕೃತ ಆದೇಶ...
ವಿಜಯಪುರ: ಸಂಶಾಸ್ಪದ ರೀತಿಯಲ್ಲಿ 4೦ ವರ್ಷದ ಶಕುಂತಲಾ ಉರ್ಪ ಸುಕುಮಾರಿ ಎಂಬಾ ಮಹಿಳೆಯ ಶವ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ 8 ಘಂಟೆಗೆ ಮಹಿಳೆ ಗ್ರಾಮದ ಹೊರವಲಯದ ತೋಟದಲ್ಲಿ...
ತನ್ನ ವೈಯಕ್ತಿಕ ಬಳಕೆಗಾಗಿ ಗಾಂಜಾ ಗಿಡ ನೆಟ್ಟಿದ್ದ ಶ್ರೀ ಅಲಿಯಾಸ್ ಶ್ರೀನಿವಾಸ ಸುಬ್ರಮಣ್ಯನ್ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು ದಾಳಿ ವೇಳೆ ಮನೆಯಲ್ಲಿ ಎರಡು ಗಾಂಜಾ ಗಿಡಗಳು ಪತ್ತೆಯಾಗಿದೆ. ಸುಮಾರು ಅರ್ಧ ಅಡಿಯಷ್ಟು ಎತ್ತರ...
ತಿಪಟೂರು: ಯಗಟಿಯಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬೊಲೆರೋ ವಾಹನದಲ್ಲಿ ಜನರು ತೆರಳಿದ್ದು, ಮದುವೆ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ಮಧ್ಯಾಹ್ನ ತಿಪಟೂರು ಕೋಟನಾಯಕನಹಳ್ಳಿ ಬಳಿ ಕೆಎಸ್ಆರ್ಟಿಸಿ ಹಾಗೂ ಬೊಲೆರೋ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಬೊಲೆರೋ ಚಾಲಕ 22...
ಶಹಾಪುರ : ತಾಲೂಕಿನ ಸಗರ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ನೂರಾರು ಕಾರ್ಯಕರ್ತರು ಮುಖಂಡರಾದ ಅಮೀನ್ ರೆಡ್ಡಿ ಅವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತು...
ತಿಪಟೂರು: ಏಷ್ಯಾದಲ್ಲಿಯೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆಯಾದ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ಎಚ್ ಬಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ತರಕಾರಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಎಚ್ ಬಿ...
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ವಿಧಾನಸೌಧಲ್ಲೇ ಬಿಜೆಪಿಯ ಒಳಜಗಳ ಸ್ಫೋಟಗೊಂಡಿದೆ.ವಿಧಾನಸೌಧದ ಸೆಂಟ್ರಲ್ ಲಾಂಚ್ನಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹಾಗು ಸಚಿವ ನಾರಾಯಣಗೌಡ ವಿರುದ್ಧ ಗಲಾಟೆ ನಡೆದಿದ್ದು, ಮಾತಿನ ಚಕಮಕಿ...