ಮೂರು ಅಂತಸ್ತಿನ ಕಟ್ಟಡ ಕುಸಿತ : 8 ಮಂದಿ ಸಾವು..!

ಮುಂಬೈ : ಮೂರು ಅಂತಸ್ತಿನ ಕಟ್ಟಡ ಕುಸಿದು,8 ಮಂದಿ ಸಾವನ್ನಪ್ಪಿರುವ ಘಟನೆ ಭಿವಾಂಡಿಯಲ್ಲಿ ನಡೆದಿದೆ. ಮುಂಬೈ ಸಮೀಪ ಇರುವ ಭಿವಾಂಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ NDRF ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಧ್ಯರಾತ್ರಿ ಸುಮಾರು 3.30 ಕ್ಕೆ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣೆ ಮಾಡಲಾಗಿದ್ದು, 8 ಮೃತದೇಹಗಳನ್ನ ಹೊರ ತೆಗಡಯಲಾಗಿದ್ದು, ಇನ್ನು 15-20 ಮಂದಿ ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment