ಸಿಂಧನೂರು : ಗಂಗಾ ನಗರದಲ್ಲಿರುವ ಜ್ವಲಂತ ಸಮಸ್ಯೆಗಳ ಪರಿಹಾರ ಮಾಡಬೇಕು ಇಲ್ಲವಾದರೆ ಕುಷ್ಟಗಿ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ವಾರ್ಡ್ ನಿವಾಸಿ ವಿರುಪಣ್ಣ ಎಚ್ಚರಿಕೆ ನೀಡಿದರು. ನಗರದ ಗಂಗಾನಗರದಲ್ಲಿ ಜ್ವಲಂತ ಸಮಸ್ಯೆಗಳಾದ ರಸ್ತೆ, ಕುಡಿವ...
ಹುಬ್ಬಳ್ಳಿ- ಮಂಟೂರ ರಸ್ತೆಯಲ್ಲಿ ಹಾಕಲಾಗಿದ್ದ ಮೀನು ಮಾರುಕಟ್ಟೆಯನ್ನು ತಕ್ಷಣವೇ ವಜಾಗೋಳಿಸಬೇಕು ಎಂದು ನಗರದಲ್ಲಿ ರೈತರು ಎತ್ತಿನ ಚಕ್ಕಡಿಯನ್ನು ಓಡುಸುವುದರ ಮೂಲಕ ಪ್ರತಿಭಟನೆ ಮಾಡಿದರು.ನಗರದ ವಿರಾಪೂರ ಓಣಿ, ಯಲ್ಲಾಪುರ ಓಣಿಯ ರೈತರಿಗೆ ತಮ್ಮ ಹೊಲಗಳಿಗೆ ಹೋಗಲು ಇರೊದೊಂದೆ...
ಮುಂಬೈ : ಬಾಲಿವುಡ್ನಲ್ಲಿ ಸಖತ್ ಸೌಂಡ್ ಮಾಡಿದ್ದ ಸತ್ಯಮೇವ ಜಯತೆ ಸಿನಿಮಾದ 2 ನೇ ಭಾಗದ ಫಸ್ಟ್ಲುಕ್ ರಿಲೀಸ್ ಆಗಿದೆ. 2018 ರಲ್ಲಿ ತೆರೆಕಂಡ ಸತ್ಯಮೇವ ಜಯತೆ ಸಿನಿಮಾಗೆ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಹೀಗಾಗಿ...
ಹುಬ್ಬಳ್ಳಿ- ತಂದೆ ತಾಯಿಗೆ ಮಕ್ಕಳ ಹುಟ್ಟು ಹಬ್ಬ ಎಂದರೆ ಸಾಕು, ಎಲ್ಲಿಲ್ಲದ ಸಂಭ್ರಮ ಸಡಗರ, ಆದರೆ ಇಲ್ಲೊಂದು ದಂಪತಿ ತಮ್ಮ ಮಗಳ ಜನ್ಮದಿನವನ್ನು ವಿಶೇಷವಾಗಿ ಆಚರಿಸುವುದರ ಮೂಲಕ ಮಾದರಿಯಾಗಿದ್ದಾರೆ. ಈಶ್ವರ ನಗರದ ನಿವಾಸಿಯಾದ ಸಮಾಜ ಸೇವಕ...
ಬೆಂಗಳೂರು : ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್ 30 ವರೆಗೆ ಅಧಿವೇಶನ ನಡೆಸಲು ತೀರ್ಮಾನ ಮಾಡಲಾಗಿದ್ದು, ಇದೀಗ ಅಧಿವೇಶನವನ್ನ ಮೊಟಕು ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ವಿಧಾನ ಮಂಡಲ ಅಧಿವೆಶನಕ್ಕೆ...
ಮುಂಬೈ : ಮೂರು ಅಂತಸ್ತಿನ ಕಟ್ಟಡ ಕುಸಿದು,8 ಮಂದಿ ಸಾವನ್ನಪ್ಪಿರುವ ಘಟನೆ ಭಿವಾಂಡಿಯಲ್ಲಿ ನಡೆದಿದೆ. ಮುಂಬೈ ಸಮೀಪ ಇರುವ ಭಿವಾಂಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ NDRF ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಧ್ಯರಾತ್ರಿ...
ನವದೆಹಲಿ : ವಿಶ್ವದಾದ್ಯಂತ ಕೊರೊನಾ ಸೋಂಕು ಹೆಚ್ಚಾಗುತ್ತಿದ್ರೆ, ಇತ್ತ ಭಾರತದಲ್ಲಿ ಕೊವಿಡ್ನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಅಮೇರಿಕಾ ಹಿಂದಿಕ್ಕಿ ಭಾರತ ಅಗ್ರಸ್ಥಾನದಲ್ಲಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈ ವರೆಗೂ...
ಮಳವಳ್ಳಿ: ಬಿಜೆಪಿ ಪಕ್ಷ ದಲಿತರ ವಿರೋಧಿ ಎಂಬ ಅಪಪ್ರಚಾರ ಮಾಡುತ್ತಿದ್ದು. ದಲಿತರಿಗೆ ಪ್ರಾಮುಖ್ಯತೆ ನೀಡದಷ್ಟು ಬೇರೆ ಯಾವ ಪಕ್ಷದಲ್ಲೂ ನೀಡಿಲ್ಲ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್ ಕೃಷ್ಣ ತಿಳಿಸಿದರು. ಮಳವಳ್ಳಿ ಪಟ್ಟಣದ ಭಾರತೀ ಜನತಾಪಾರ್ಟಿ...
ಮಳವಳ್ಳಿ: ಭೂ ಸುಧಾರಣೆ , ವಿದ್ಯುತ್, ಹಾಗೂ ಎಪಿಎಂಸಿ ಕಾಯ್ದೆ ವಿರೋದಿಸಿ ಕರ್ನಾಟಕ ಪ್ರಾಂತ ರೈತಸಂಘ, ಹಾಗೂ ವಿವಿಧ ರೈತ ಸಂಘಟನೆಗಳು ಇಂದು ನಡೆಯಲಿರುವ ವಿಧಾನಸೌದ ಚಲೋ ಕಾರ್ಯಕ್ರಮಕ್ಕೆ ಬಸ್ ನಲ್ಲಿ ಮಳವಳ್ಳಿ ಪಟ್ಟಣದಿಂದ ಬಸ್...
ಕೋಲಾರ: ಆಂಧ್ರದಿಂದ ಬೆಂಗಳೂರಿಗೆ ಇನೋವಾ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ರಾಯಚೂಟಿ ನಿವಾಸಿ ಷೇಕ್ ಖಾಸೀಂಪಾಷ್ ನನ್ನು ಕೋಲಾರ ಪೋಲಿಸರು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 13 ಲಕ್ಷದ...