Connect with us

ನವದೆಹಲಿ

ಕೊರೊನಾ ಸೋಂಕಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವು..!

Published

on

ನವದೆಹಲಿ : ರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು,ಇದೀಗ ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಮೃತಪಟ್ಟಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸುರೇಶ್ ಅಂಗಡಿ, ರಾಜ್ಯ ರೈಲ್ವೆ ಖಾತೆ ನಿಭಾಯಿಸುತ್ತಿದ್ದರು.ಅಲ್ಲದೇ ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಪ್ರಭಲ ನಾಯಕರಾಗಿದ್ದಾರೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ನವದೆಹಲಿ

ಉತ್ತರಾಖಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಕೊರೊನಾಗೆ ಬಲಿ..!

Published

on

By

ನವದೆಹಲಿ- ಉತ್ತರಾಖಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಇಂದು ಬೆಳಗ್ಗೆ ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ಅಲ್ಮೋರ್ ಜಿಲ್ಲೆಯ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಂದ್ರ ಸಿಂಗ್ ಕೊರೊನಾದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಸಕರು ಮೃತಪಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಪತ್ನಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬಿಜೆಪಿಯ ಬಂಶೀ ಜೀನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಯಾವಾಗಲೂ ಜನರ ಹಿತವನ್ನು ಬಯಸುತ್ತಿದ್ದರು, ಜನಸೇವೆಯಲ್ಲಿಯೇ ನಿರತರಾಗಿರುತ್ತಿದ್ದರು.ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ನವದೆಹಲಿ

ಖೇಲೋ ಇಂಡಿಯಾ ಕೂಟದಲ್ಲಿ ಆಡಲು ಅವಕಾಶ ನೀಡುತ್ತೇವೆಂದು ಹೇಳಿ ವಂಚನೆ

Published

on

By

ನವದೆಹಲಿ: ಮುಂದಿನ ವರ್ಷ ಹರ್ಯಾಣದ ಪಂಚಕುಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಕೂಟದಲ್ಲಿ ಆಡಲು ಅವಕಾಶ ನೀಡುತ್ತೇವೆಂದು ಹೇಳಿ, ದೇಶಾದ್ಯಂತ ಅಥ್ಲೀಟ್ಗಳನ್ನು ವಂಚಿಸಿದ್ದ ಮೂವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಎರಡು ದಿನಗಳ ಹಿಂದೆ ನೀಡಿದ್ದ ದೂರನ್ನು ಆಧರಿಸಿ ಈ ಬಂಧನವಾಗಿದೆ. ವಂಚನೆಯಲ್ಲಿ ಒಬ್ಬ ಮಾಜಿ ಕಬಡ್ಡಿ ಪಟು ಕೂಡಾ ಸೇರಿದ್ದು, ಸಾಮಾಜಿಕ ತಾಣಗಳಲ್ಲಿ ಪುಟವನ್ನು ತೆರೆದಿದ್ದ ವಂಚಕರು, ಅಲ್ಲಿ ಕೂಟದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಿದ್ದರು. ಅದಕ್ಕಾಗಿ ತಲಾ 6,000 ರೂ. ಪಾವತಿಸಬೇಕೆಂದು ತಿಳಿಸಿದ್ದರು.ಆರೋಪಿಗಳನ್ನು ಸಂಜಯ್ ಪ್ರತಾಪ್ ಸಿಂಗ್, ಅನುಜ್ಕುಮಾರ್, ರವಿ ಎಂದು ಗುರುತಿಸಲಾಗಿದೆ. ಇದರಲ್ಲಿ ಸಂಜಯ್ ಆಗ್ರಾದ ಮಾಜಿ ಕಬಡ್ಡಿ ಆಟಗಾರ.ಅವರು ರುದ್ರಪ್ರತಾಪ್ ಸಿಂಗ್ ಎಂಬ ಹೆಸರಿನಲ್ಲಿ ನಕಲಿ ಗುರುತಿನ ಪತ್ರ ತಯಾರಿಸಿಕೊಂಡಿದ್ದರು. ಇದರ ಮೂಲಕವೇ ಜನರನ್ನು ವಂಚಿಸುತ್ತಿದ್ದರು. ಈ ಆಟಗಾರರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ನವದೆಹಲಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಿಬಿಐ ನ್ಯಾಯಾಲಯದಿಂದ ಮಹತ್ವದ ತೀರ್ಪು..!

Published

on

By

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಭೀಷ್ಮ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಉಮಾಭಾರತಿ ಸೇರಿದಂತೆಎಲ್ಲಾ 32 ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ, ಇದೊಂದು ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ ಎಂದು ಸಿಬಿಐ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.ಸಿಬಿಐ ವಿಶೇಷ ನ್ಯಾಯಾಲಯ ಸುಮಾರು 28 ವರ್ಷಗಳ ಹಳೆಉ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸುವ ಮೂಲಕ ಮಾಜಿ ಉಪಪ್ರಧಾನಿ ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿ,ಬಿಜೆಪಿಯ ಹಿರಿಯ ಮುಖಂಡರಾದ ಮುರುಳಿ ಮನೋಹರ್ ಜೋಷಿ, ಉಮಾಭಾರತಿಯನ್ನು ಕೋರ್ಟ್ ಖುಲಾಸೆಗೊಳಿಸಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escortbullbahisbullbahisizmir travestiPHP Shell indirbetturkeybetturkeybetparkxslotstarzbetjojobetbetturkeybetparkbetistmarsbahismarsbahis girişdeneme bonusu veren sitelerdeneme bonusu veren sitelerporn movieBets10 GirişBahis Siteleri