Connect with us

ಲಿಂಗಸೂಗೂರು

ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ- ನನಸಾಗದ ತಾಲ್ಲೂಕು ರಚನೆ ಕನಸು..!

Published

on

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಜನರು ಹಲವು ಬಾರಿ ಮನವಿ ಮಾಡಿದ್ಧಾರೆ. ಇನ್ನೂ ಮಾಡುತ್ತಿದ್ಧಾರೆ. ಆದರೆ ಸರ್ಕಾರ ಮಾತ್ರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.ಲಿಂಗಸುಗೂರು ತಾಲ್ಲೂಕಿನಲ್ಲಿಯೇ ಮುದಗಲ್ ದೊಡ್ಡ ಹೋಬಳಿ ಕೇಂದ್ರ. ತಾಲ್ಲೂಕು ಕೇಂದ್ರದ ಎಲ್ಲ ಅರ್ಹತೆಗಳೂ ಇದಕ್ಕಿವೆ. ಈ ಹಿಂದೆಯೂ ಹೋರಾಟ ನಡೆದಿದೆ. ಆದರೂ ಯಾವ ಸರ್ಕಾರಗಳಿಂದಲೂ ಜನರ ಬೇಡಿಕೆ ಈಡೇರಿಸುವ ಭರವಸೆ ಸಿಕ್ಕಿಲ್ಲ. ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಲಾಗಿತ್ತು. ಆದರೆ ಪರಿಶೀಲನೆ ಹಂತದಲ್ಲಿ ಅದನ್ನು ಕೈಬಿಡಲಾಯಿತು. ಮುದಗಲ್, ಲಿಂಗಸುಗೂರಿನಿಂದ 20 ಹಾಗೂ ಮಸ್ಕಿಯಿಂದ 27 ಕಿ.ಮೀ ದೂರದಲ್ಲಿದೆ. ಶೈಕ್ಷಣಿಕ, ಆರ್ಥಿಕ ಹಾಗೂ ಭೌಗೋಳಿಕವಾಗಿ ಸಾಕಷ್ಟು ವಿಶಾಲವಾಗಿದೆ. ಆದರೂ ಚುನಾಯಿತ ಜನಪ್ರತಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ತಾಲ್ಲೂಕು ಕೇಂದ್ರವಾಗದೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತ ಬಂದಿದೆ ಎನ್ನುತ್ತಾರೆ ಜನ ವಾಸುದೇವರಾಜ್, ಹುಂಡೇಕಾರ್ ಹಾಗೂ ಗೌದ್ದಿಗೌಡ ಅವರ ತಾಲ್ಲೂಕು ರಚನಾ ಸಮಿತಿಯು ಮುದಗಲ್ ತಾಲ್ಲೂಕು ಕೇಂದ್ರವಾಗಲು ಅರ್ಹವಾಗಿದೆ ಎಂದು ಹೇಳಿದೆ.ಮಾಜಿ ಶಾಸಕ ದಿವಂಗತ ಎಂ.ಗಂಗಣ್ಣ ಅವರು ಮುದಗಲ್ ಪಟ್ಟಣವನ್ನು ತಾಲ್ಲೂಕು ಕೇಂದ್ರ ಮಾಡಬೇಕು ಎಂಬುವ ಕನಸು ಹೊತ್ತು 10 ವರ್ಷ ಹೋರಾಟ ಮಾಡಿದ್ದರು. ಅವರ ಕನಸು ನನಸಾಗಲಿಲ್ಲ. ಪಟ್ಟಣದ ಜನತೆ ಎರಡು ದಶಕಗಳಿಂದ ಮುದಗಲ್ ಪಟ್ಟಣವನ್ನು ಬಂದ್ ಮಾಡಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತ ಬಂದಿದ್ದಾರೆ.ಸಂಬಂಧಿಸಿದ ಸಚಿವರು ಮುದಗಲ್ ಅನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದು ಆಶ್ವಾಸನೆ ನೀಡುತ್ತ ಬಂದಿದ್ದಾರೆ. ಅದು ಜಾರಿಗೆ ಬರುತ್ತಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮತ್ತು ದಲಿತ ಪ್ಯಾಂಥರ್ ಘಟಕ ಅಧ್ಯಕ್ಷ ಕೃಷ್ಣ ಚಲುವಾದಿ ಮಾತನಾಡಿ ಹೋರಾಟದ ಬಗ್ಗೆ ಮಾಹಿತಿ ನೀಡಿದರು.

ವರದಿ:ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Continue Reading
Click to comment

Leave a Reply

Your email address will not be published. Required fields are marked *

ಲಿಂಗಸೂಗೂರು

ರಸ್ತೆ ಕಾಮಗಾರಿ ಮಾಡದ ಶಾಸಕರಿಗೆ ಕರವೇಯಿಂದ ಧಿಕ್ಕಾರ..!

Published

on

By

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ರಸ್ತೆ ಕಾಮಗಾರಿಗೆ ಟೆಂಡರ್ ಕರೆಯದೆ ಸುಳ್ಳು ಭರವಸೆ ನೀಡುತ್ತಿರುವ ಲಿಂಗಸುಗೂರು ಶಾಸಕ ಡಿ.ಎಸ್ ಹೂಲಗೇರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರು ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚಾರ ಮಾಡಲು ಹರಸಾಹಸ ಪಡುವಂತಾಗಿದೆ. ರಸ್ತೆಯ ಎಡಕ್ಕೆ ಬಲಕ್ಕೆ 50-50 ಅಡಿಯಲ್ಲಿ ಬರುವ ಕಟ್ಟಡಗಳನ್ನು ನೆಲಸಮಗೊಳಿಸಿ 10 ವರ್ಷ ಕಳೆದಿವೆ. ಇದರಿಂದ ಪ್ರತಿದಿನ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಆದಷ್ಟು ಬೇಗ ಈ ರಸ್ತೆ ಕಾಮಗಾರಿಗೆ ಟೆಂಡರ್ ಕೆರೆದು ಕೆಲಸ ಪ್ರಾರಂಭ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್ ಎ ನಯೀಮ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಮುದಗಲ್ ಉಪತಹಶೀಲ್ದಾರರ ಮೂಲಕ ರಾಯಚೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ವರದಿ- ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Continue Reading

ಲಿಂಗಸೂಗೂರು

ಪಾಳು ಬಿದ್ದ ಎಕ್ಸ್ ರೇ ಯಂತ್ರ- ಹಳ್ಳಿಗರ ಪರದಾಟ..!

Published

on

By

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಕ್ಯಾನಿಂಗ್ ಸೇರಿದಂತೆ ಇನ್ನಿತರ ಯಂತ್ರಗಳ ಸೌಲಭ್ಯದ ಕೊರತೆಯಿಂದ ಚಿಕಿತ್ಸೆಗಾಗಿ ಜನರು ಖಾಸಗಿ ಆಸ್ಪತ್ರೆ ಇಲ್ಲವೇ ಲಿಂಗಸುಗೂರು ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುದಗಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಕ್ಷಾಂತರ ರೂಪಾಯಿ ಬೆಲೆಯ ಎಕ್ಸ್ರೇ ಯಂತ್ರವಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಯೋಜನಕ್ಕೆ ಬರುತ್ತಿಲ್ಲ. ಎಕ್ಸ್ರೇ ಯಂತ್ರದ ನಿರ್ವಾಹಕರ ಸೇವೆಯನ್ನು ಸ್ಥಗಿತಗೊಳಿಸಿ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ನಿಯೋಜನೆಗೊಂಡಿರುವ ಕಾರಣ ಇಲ್ಲಿನ ಯಂತ್ರವು ಬಳಕೆಗೆ ಬಾರದೇ ಪಾಳು ಬಿದ್ದಿದೆ. ಇದರಿಂದಾಗಿ ಬಡರೋಗಿಗಳಿಗೆ ತುಂಬಾ ತೊಂದರೆಯಾಗಿದೆ. ಕೂಡಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಎಕ್ಸ್ ರೇ ಪ್ರಾರಂಭ ಮಾಡಿಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Continue Reading

ಲಿಂಗಸೂಗೂರು

ಕಾಲುವೆಯಲ್ಲಿ ಈಜಲು ಹೋದ ನೇಪಾಳ ಯುವಕ ನೀರುಪಾಲು.!

Published

on

By

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಳ್ಳಿ ಗ್ರಾಮದ ಹತ್ತಿರ ಕಾಲುವೆಯಲ್ಲಿ ಈಜಾಡಲು ಹೋದ ಯುವಕ ನೀರಿನಲ್ಲಿ ಕಾಣೆಯಾಗಿದ್ದಾನೆ. ಕಾಣೆಯಾದ ಯುವಕನನ್ನು ಪತ್ತೆಮಾಡಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೊನ್ನಳ್ಳಿ ಗ್ರಾಮದ ಜನರು ಬೆಳಗ್ಗೆಯಿಂದ ಹುಡುಕಾಟ ಮಾಡುತ್ತಿದ್ದರೂ ಯುವಕ ಪತ್ತೆಯಾಗಿಲ್ಲ. ನೇಪಾಳ ಮೂಲದ 28 ವರ್ಷದ ಶಿವ ಎಂಬಾ ಯುವಕ ಹೊನ್ನಳ್ಳಿ ಗ್ರಾಮದಲ್ಲಿ ಇರುವ ತನ್ನ ಗೆಳೆಯನ ಮದುವೆಗೆ ಬೆಂಗಳೂರುನಿಂದ ಬಂದಿದ್ದ. ಗೆಳೆಯರ ಜೊತೆ ಈಜಾಡಲು ಕಾಲುವೆಗೆ ತೆರಳಿದ್ದು, ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಈ ಹಿಂದೆ ಕಳೆದ 8 ದಿನಗಳ ಹಿಂದೆ ತಾಲೂಕಿನ ಕಾಳಾಪೂರ ಗ್ರಾಮದ ಬಾಲಕ ಬಸವರಾಜ ತಾಯಿ ಜೊತೆ ಬಟ್ಟೆ ತೊಳೆಯಲು ಇದೇ ಕಾಲುವೆಗೆ ಹೋಗಿದ್ದ. ಆಯಾ ತಪ್ಪಿ ನಾರಾಯಣಪುರ ಬಲದಂಡೆ ಕಾಲುವೆಗೆ ಬಿದ್ದು, ಪೂಲಭಾವಿ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಆದ್ರೆ ಇದೀಗ ಒಂದೇ ವಾರದಲ್ಲಿ ಮತ್ತೊಬ್ಬ ಕಾಲುವೆಗೆ ಬಿದ್ದು ಕಾಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ವರದಿ- ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365ilk yatırım bonusu veren sitelerizmir travestiBahis SiteleriBinance Kayıt Olmadeneme bonusu veren sitelerdeneme bonusu veren siteleroleybet giriş adresiEntrümpelung firmaYouwin girişHack forumbetcupAjaxbettipobetcasibomdeneme bonusu veren sitelerbetturkeyjojobetonwincasibommatadorbetbetmatikholiganbetmariobetvdcasinomariobetcasibomtarafbetsahabetbetistmariobetbetmatikmatadorbetsekabetmatadorbetsahabetcasibomonwinmariobettarafbet girişbetturkey twitterjojobetCasibomstarzbet girişstarzbet twitterholiganbetonwinsahabetbetturkeystarzbetbycasinozbahisbycasino twittersahabet twittersahabetmatadorbetcasibomjojobetbahsegelaviator oynacasibomtarafbetbetturkeybetturkey girişbetturkey girişbetturkey twitterbetturkeyxslotbetturkey girişbycasinobetkom güncel girişimajbetmatadorbetbahiscomgates of olympus demo oynabetistsekabetimajbetimajbetsahabetdeneme bonusu veren sitelerbetkombetkombahiscomtarafbetbetkombets10deneme bonusubetturkeytarafbetcasibomxslotxslot,xslot girişcasibomcasibomjojobetbetkom girişbetkom twitterbetkombetkom girişbetkom twitterbetkom