ಸಿನಿಮಾ

ಚಿರನಿದ್ರೆಗೆ ಜಾರಿದ ಗಾನಕೋಗಿಲೆ ಎಸ್ ಪಿಬಿ. ..!

Published

on

ಚೆನ್ನೈ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗಾನ ಕೋಗಿಲೆ ಎಸ್ಪಿ ಬಾಲಸುಬ್ರಹ್ಮಣ್ಯಂ ವಿಧಿವಶರಾಗಿದ್ದಾರೆ. ನಿನ್ನೆ ರಾತ್ರಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನ ವೆಂಟಿಲೇಷನ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 1.04 ನಿಮಿಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಆಗಸ್ಟ್ 5 ರಂದು ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರನ್ನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡಿದ್ದರು, ನಿನ್ನೆ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version