ಕೋವಿಡ್-19 ರಾಪಿಡ್ ಟೆಸ್ಟ್ ಗೆ ಜನರು ಸಹಕರಿಸುವಂತೆ ಮಂಜುನಾಥ್ ಭೋಗಾವತಿ ಮನವಿ..!

ಸಿಂಧನೂರು: ಸರ್ಕಾರ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಮಾಹಮಾರಿ ಕೊರೋನ್ ವೈರಸ್ ತಡೆಗಟ್ಟಲು. ಜನತೆಯ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಹೆಚ್ಚು ಸೇರುವ ಸ್ಥಳಗಳಲ್ಲಿ ಕೋವಿಡ್-19 ರಾಪಿಡ್ ಟೆಸ್ಟ್ ಮಾಡಲಾಗುತ್ತಿದ್ದು. ತಹಶಿಲ್ದಾರ ಕಚೇರಿ ಆವರಣದಲ್ಲಿ ಇಂದು ಪ್ರಾರಂಭ ಮಾಡಿದು. ನಾಳೆಯಿಂದ ನಗರಸಭೆ ಕಾರ್ಯಾಲಯ. ತರಕಾರಿ ಮಾರುಕಟ್ಟೆ, ಬಸ್ ಸ್ಟ್ಯಾಂಡ್, ಸೇರಿದಂತೆ ವಿವಿಧ ಕಚೇರಿಗಳಲ್ಲಿ ಕೋವಿಡ್-19 ರಾಪಿಡ್ ಟೆಸ್ಟ್ ಮಾಡಲಾಗುವುದು.ಇದಕ್ಕೆ ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿದ್ದು ತಾಲೂಕಿನ ಜನರು ಸಹಕರಿಸುವಂತೆ ಮನವಿ ಮಾಡಿದರು.

ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment