ಸಿಂಧನೂರು: ಶೀಘ್ರವಾಗಿ ನೂತನ ನಗರ ಪೋಲಿಸ್ ಠಾಣೆ ಕಟ್ಟಡ ಉದ್ಘಾಟನೆ ಮಾಡಲಾಗುತ್ತದೆ ಎಂದು ಎಸ್.ಪಿ ನಿಕ್ಕಮ್ ಪ್ರಕಾಶ್ ಅಮ್ರಿತ್ ಹೇಳಿದರು. ಎಪಿಎಂಸಿ ಯಲ್ಲಿ ಇರುವ ನಗರ ಪೋಲಿಸ್ ಠಾಣೆ ಭೇಟಿ ನೀಡಿದ ಅವರು ಮಾಧ್ಯಮದೊಂದಿಗೆ ಮಾತನಾಡಿ...
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿಯ ತಂಬಾಕು ಹರಾಜು ಮಾರುಕಟ್ಟೆಯ ಆವರಣದ ಫ್ಲಾಟ್ ಫಾರಂ ಸಂಖ್ಯೆ 5 ರಲ್ಲಿ ಪ್ರಾರಂಭವಾದ ತಂಬಾಕು ಹರಾಜು ಪ್ರಕ್ರಿಯೆಗೆ ಮೈಸೂರು ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಪೂಜೆ...
ಮಳವಳ್ಳಿ: ಚುನಾವಣಾ ಸಮಯದಲ್ಲಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ ಜಿ.ಪಂ ಸದಸ್ಯೆ ಸುಜಾತಸುಂದ್ರಪ್ಪ, ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜಿ.ಪಂ. ಸದಸ್ಯೆ ಸುಜಾತಸುಂದ್ರಪ್ಪ ರವರ ಪತಿ ಸುಂದ್ರಪ್ಪರವರು ಎ ತರಗತಿ ಸ್ವರ್ಧೆ ಮಾಡಿದ್ದು,ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಘೋಷಣೆ...
ಮಡಿಕೇರಿ: ಆಧುನೀಕತೆಯ ಕಾರಣದಿಂದಾಗಿ ಇಂದು ಸಮಾಜದಲ್ಲಿ ಅಂತರ್ಜಾತಿ ವಿವಾಹಗಳ ಸಂಖ್ಯೆ ಹೆಚ್ಚುತ್ತಿದೆ. ಈ ಅಂತರ್ಜಾತಿ ವಿವಾಹದಿಂದಾಗಿ ಕೆಲವೊಂದು ಸಣ್ಣ ಸಮುದಾಯಗಳಿಗೆ ಗಂಡು ಮತ್ತು ಹೆಣ್ಣು ಸಿಗುವುದೇ ಕಷ್ಟವಾಗಿದೆ. ಉತ್ತರ ಕನ್ನಡದ ಹವ್ಯಕ ಸಮುದಾಯದ ವರರಿಗೆ ಸ್ವಜಾತೀಯ...
ಮಳವಳ್ಳಿ: ಟಿಎಪಿಸಿಎಂಎಸ್ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಗುರುತಿನ ಚೀಟಿಗಾಗಿ ಸಾಲು ಸಾಲಾಗಿ ನಿಂತಿದ್ದು,ಸಾಮಾಜಿಕ ಅಂತರವನ್ನು ಕಡೆಗಣಿಸಿದ್ದಾರೆ. ಮತದಾನ ಮಾಡಲು ನೂಕುನೂಗ್ಗಲಿನಲ್ಲಿ ನಿಂತಿದ್ದು ಮತದಾರರ ಪಟ್ಟಿಯಲ್ಲಿ ಕೆಲ ಕಾಲ ಗೊಂದಲ ಸೃಷ್ಟಿಯಾಗಿತ್ತು.ಕಸಬಾ ಹೋಬಳಿ ಮತದಾರರು ಹಾಗೂ ಮಳವಳ್ಳಿ...
ಹುಬ್ಬಳ್ಳಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಬ್ರಿ ಮಸೀದಿ ಧ್ವಂಸ...
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಭೀಷ್ಮ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಉಮಾಭಾರತಿ ಸೇರಿದಂತೆಎಲ್ಲಾ 32 ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು...
ಹುಬ್ಬಳ್ಳಿ:- ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಬಿಲ್ಡರ್ಸ್ ಗಳು ಕಾನೂನು ಉಲ್ಲಂಘಿಸಿ ಅಮರಗೋಳ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅಕ್ಕಪಕ್ಕದ ಭೂಮಿಗಳನ್ನು ಒತ್ತುವರಿ ಮಾಡಿದ್ದಾರೆ ಎಂದು ಎಮ್ಡಿ. ಬೂದಿಹಾಳ ಆರೋಪಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರ ನಗರದ ಹೊರವಲಯದಲ್ಲಿರುವ...
ಕೋಲಾರ: ಅಬಕಾರಿ ಜಂಟಿ ಆಯುಕ್ತರು ಬೆಂಗಳೂರು ದಕ್ಷಿಣ ವಿಭಾಗದ ಶ್ರೀ ಎಫ್. ಹೆಚ್ ಛಲವಾದಿರವರ ನಿರ್ದೇಶನ ಮತ್ತು ಮಾರ್ಗ ದರ್ಶನದಲ್ಲಿ ಕೆಜಿಎಫ್ ನಗರದ ಮಾರಿಕುಪ್ಪಂ ಪೋಲೀಸ್ ವ್ಯಾಪ್ತಿಯ ಕೃಷ್ಣಗಿರಿ ಲೈನ್ ನ ಜೋಸೆಫ್ ರವರಿಗೆ ಸೇರಿದ...
ಮುಳಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರ್ ಪಲ್ಟಿಯಾಗಿ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಮನಕಲಕುವಂತಹ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಚಾಮರಂಡಳ್ಳಿ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ಚಲ್ಲಪಲ್ಲಿ ಗ್ರಾಮದ ಮಧುಸೂದನ್(42) ಮೃತ...