ಮೂರು ಸಾವಿರ ಎಕರೆ ಜಾಗದಲ್ಲಿ ಕಾರ್ಖಾನೆ ನಿರ್ಮಾಣಕ್ಕೆ ಚಿಂತನೆ…!

ಮುಳುಬಾಗಿಲು: ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ದೇವರಾಯಸಮುದ್ರದ ಬಳಿ ಸುಮಾರು ಮೂರು ಸಾವಿರ ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಏರಿಯಾ ಮಾಡಿ, ಅಲ್ಲಿ ಕಾರ್ಖಾನೆಗಳನ್ನು ತೆಗೆದು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಮುಳಬಾಗಿಲು ಶಾಸಕ ಹೆಚ್ ನಾಗೇಶ್,ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರು ಚಿಂತನೆ ನಡೆಸುತ್ತಿದ್ದಾರೆ. ಇಂದು ಜಾಗವನ್ನು ಪರೀಶಿಲನೆ ನಡೆಸಲು ಸಚಿವರು ಆಗಮಿಸಿದ್ದು ಜನರು ಇವರ ಈ ಕೆಲಸಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ವರದಿ-ವಿ ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು

Please follow and like us:

Related posts

Leave a Comment