ಮಾಜಿ ಶಾಸಕರ ವಿರುದ್ದ ಜಿ.ಪಂ ಸದಸ್ಯೆ ಸುಜಾತ ಸುಂದ್ರಪ್ಪ ಆಕ್ರೋಶ..!

ಮಳವಳ್ಳಿ: ಚುನಾವಣಾ ಸಮಯದಲ್ಲಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ ಜಿ.ಪಂ ಸದಸ್ಯೆ ಸುಜಾತಸುಂದ್ರಪ್ಪ, ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜಿ.ಪಂ. ಸದಸ್ಯೆ ಸುಜಾತಸುಂದ್ರಪ್ಪ ರವರ ಪತಿ ಸುಂದ್ರಪ್ಪರವರು ಎ ತರಗತಿ ಸ್ವರ್ಧೆ ಮಾಡಿದ್ದು,ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರೂ ಕೊನೆಗಳಿಗೆಯಲ್ಲಿ ಅವರನ್ನು ಕೈ ಬಿಟ್ಟು ಮತಯಾಚನೆ ಮಾಡಿದ್ದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.ಇನ್ನೂ ರಸ್ತೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ಜಿ.ಪಂ ಸದಸ್ಯೆ ಸುಷ್ಮಾರಾಜು ,ತಾ.ಪಂ ಅಧ್ಯಕ್ಷ ಸುಂದರೇಶ್ ರವರು ಮನವೊಲಿಸಲು ಯತ್ನಿಸಿದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment