Connect with us

ಬೆಳಗಾವಿ

ರಕ್ತದಾನ ಮಹಾದಾನ- ಏಡ್ಸ್ ಪ್ರವೈಷನ್ ಸೊಸೈಟಿ ವತಿಯಿಂದ ರಕ್ತದಾನ ಶಿಬಿರ..!

Published

on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ ಬೆಳಗಾವಿ, ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಪ್ರವೆನ್ ಷನ್ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಿಮಿತ್ತ ರಕ್ತ ದಾನ ಶಿಬಿರ ನಡೆಯಿತು.ಜಗತ್ತಿನ ಅತಿ ದೊಡ್ಡ ಸಂಶೋಧನೆಯಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬರ ಜೀವ ಉಳಿಸಲು ಉಪಯೋಗಿಸುವುದು ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ.ರಕ್ತಕ್ಕೆ ವರ್ಷವಿಡೀ ನಿರಂತರವಾಗಿ ಬೇಡಿಕೆ ಇರುತ್ತದೆ. ಯಾಕೆಂದರೆ ಅಪಘಾತಗಳು, ತುರ್ತು ಶಸ್ತ್ರಚಿಕಿತ್ಸೆಗಳ ಸಂದರ್ಭಗಳು, ಸಂಭವಿಸುತ್ತಲೇ ಇರುತ್ತವೆ. ಜೊತೆಯಲ್ಲಿ ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಸ್ತ್ರೀಯರು, ಥ್ಯಾಲಸೀಮಿಯಾ, ಹಿಮೊಫಿಲಿಯಾ, ಸಿಕಲ್ ಸೆಲ್ ಅನಿಮಿಯಾ ಮುಂತಾದ ರೋಗಿಗಳು ರಕ್ತ ದಾನಿಗಳನ್ನೇ ಅವಲಂಭಿಸಿರುತ್ತಾರೆ. ದೇಶದಲ್ಲಿ ಕೋರೋನಾ ತಾಂಡವವಾಡುತ್ತಿದೆ.ಇದರಿಂದ ಜನರ ಜೀವ ಹೊಗುತ್ತಿದ್ದರು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ರಕ್ತದಾನ ಮಾಡುತ್ತಿರುವುದು ತುಂಬ ಸಂತೋಷವಾಗುತ್ತಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ (ಡಿ ಎಚ್ ಓ) ಮುನ್ಯಾಳ ರವರು ತಿಳಿಸಿದರು.ಇದೆ ಸಂದರ್ಭದಲ್ಲಿ ಚಿಕ್ಕೋಡಿ ತಹಶೀಲ್ದಾರ್ ಸುಭಾಷ್ ಸಂಪಗಾವಿಯವರು ರಕ್ತ ದಾನ ಮಾಡಿ ರಕ್ತದಾನ ಮಹಾದಾನ ಎಂದು ಹೇಳಿ ಎಲ್ಲರೂ ರಕ್ತ ದಾನ ಮಾಡಿ ಮತ್ತೊಬ್ಬರ ಜೀವ ಉಳಿಸಲಿಕ್ಕೆ ಸಹಕರಿಸಬೇಕೆಂದರು. ಈ ರಕ್ತ ದಾನ ಶಿಬಿರದಲ್ಲಿ ಸುಮಾರು ಒಂದು ನೂರು ಜನ ಸ್ವಯಂ ಪ್ರೇರಿತರಾಗಿ ರಕ್ತ ದಾನ ಮಾಡುತ್ತಾರೆ. ಈ ಶಿಬಿರ ಪ್ರತಿ ವರ್ಷ ನಮ್ಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸುತ್ತಾ ಬಂದಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಎಸ್ ಎಸ್ ಕರಗಾಂವೆ ತಿಳಿಸಿದರು. ಇದೆ ಸಂದರ್ಭದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಮೀನಾಕ್ಷಿ ಕೊಠಿವಾಲೆ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರೆ, ರಕ್ತ ದಾನ ಮಾಡಲಿಕ್ಕೆ ಪ್ರೇರಣೆ ನೀಡಿದ ಪವನ ಜಿಪರೆ, ಹಾಗೂ ಡಾ. ಅಭಯ ಶಿರಹಟ್ಟಿ ಇವರಿಗೂ ಸಹ ಜಿಲ್ಲಾಡಳಿತ ಪ್ರಶಸ್ತಿ ನೀಡಿ ಗೌರವಿಸಿತು. ಉಪನಿರ್ದೇಶಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಾ. ಶೈಲಜಾ ತಮ್ಮನ್ನವರು, ಡಿ ಎಚ್ ಓ ಮುನ್ಯಾಳ, ಅಪಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್ ಎಸ್ ಗಡೆದ,ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಅನೀಲ ಕೊರಬು, ತಾಲೂಕು ಆರೋಗ್ಯ ಅಧಿಕಾರಿ ವಿ.ವಿ ಶಿಂಧೆ, ತಹಶೀಲ್ದಾರ್ ಸುಭಾಷ್ ಸಂಪಗಾವಿ, ಮುಖ್ಯ ವೈಧ್ಯಾಧಿಕಾರಿ ಡಾ. ಎಸ್ ಎಸ್ ಕರಗಾಂವೆ ಮುಂತಾದ ಗಣ್ಯರು ಈ ಒಂದು ಶಿಬಿರದಲ್ಲಿ ಪಾಲಗೊಂಡಿದ್ದರು.

ವರದಿ- ಪಿ.ಎಮ್ ಪಾಟೀಲ್ ಎಕ್ಸ್ ಪ್ರೆಸ್ ಟಿವಿ ಬೆಳಗಾವಿ.

Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ : ಸಿಎಂ ಸಿದ್ದರಾಮಯ್ಯ

Published

on

By

ಬೆಳಗಾವಿ :ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು ಉಚ್ಚ ನ್ಯಾಯಾಲಯ ಅವರಿಗೆ ಗುಂಡಿ ಮುಚ್ಚಿಲ್ಲ  ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ  ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ.ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ  ಜನ  ವಾಪಸ್ಸು ಬಂದಿದ್ದಾರೆ ಎಂದರು.

ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ.ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.

Continue Reading

ಬೆಳಗಾವಿ

ಕೊಳಚೆ ಪ್ರದೇಶವಾಗಿ ಮಾರ್ಪಟ್ಟ ವಡೇರಹಟ್ಟಿ ಗ್ರಾಮ.!

Published

on

By

ಬೆಳಗಾವಿ: ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನೂ ಸಂಬಂಧವಿಲ್ಲವೆನೋ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಈರಗಾರ ಓಣಿ ಬೀದಿ ಬೀದಿಗಳಲ್ಲಿ ಹಾಗೂ ಮನೆ ಹಿಂದುಗಡೆ ಹಾಗೂ ಮನೆ ಒಳಗಡೆ ಗಬ್ಬೆದ್ದು ನಾರುವ ಚರಂಡಿ ನೀರು ತುಂಬಿದ್ದು, ಅಂತರದಲ್ಲಿರುವ ಈ ಗ್ರಾಮ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ವಚ್ಛತೆಯ ವಿಷಯದ ಬಗ್ಗೆ ಕನಿಷ್ಟ ಜ್ಞಾನ ಇಲ್ಲಂದತಾಗಿದೆ. ಇದರಿಂದಾ ಗ್ರಾಮದಲ್ಲಿರುವ ವಯೋವೃದ್ದರು, ಮಕ್ಕಳು ವಿವಿಧ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಗ್ರಾಮದ ತುಂಬೆಲ್ಲಾ ಗಬೆದ್ದು ಚರಂಡಿ ನೀರು ಹರಿಯುವದನ್ನು ನೋಡಿ ಗ್ರಾಮಸ್ಥರು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುಧ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈಗಲಾದರೂ ಅಧಿಕಾರಿಗಳು ಗಮನ ಹರಿಸಿ ಸ್ವಚ್ಚ ಗ್ರಾಮವನ್ನಾಗಿ ಮಾಡುತ್ತಾರಾ ಅಥವಾ ಜಾಣ ಕುರುಡುತನ ಪ್ರದರ್ಶಿಸುತ್ತಾರಾ ಎಂದು ಕಾದು ನೋಡಬೇಕಿದೆ.

ವರದಿ-ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Continue Reading

ಬೆಳಗಾವಿ

ಶಿವನ ಮೂರ್ತಿಯ ಲೋಕಾರ್ಪಣೆಗೆ ಆಗಮಿಸಿದ-ಶಿವಾಚಾರ್ಯ ಮಹಾಸ್ವಾಮಿ..!

Published

on

By

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಶ್ರೀಶೈಲದ ಜಗದ್ಗುರುಗಳಾದ ಡಾ/ ಚನ್ನಸಿದ್ಧರಾಮ ಪಂಡಿತಾರಾಧ್ಯ, ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಮಲ್ಲಿಕಾರ್ಜುನ್ ದೇವಸ್ಥಾನದ, ನೂತನ ಮಹಾದ್ವಾರ ಹಾಗೂ ನೂತನವಾಗಿ ನಿರ್ಮಿಸಲಾದ ಶಿವನ ಮೂರ್ತಿಯ ಲೋಕಾರ್ಪಣೆ ಗಾಗಿ ಆಗಮಿಸಿದ್ದರು ಈ ಸಂದರ್ಭದಲ್ಲಿ ಬಿ.ಜೆ.ಪಿ. ಮುಖಂಡ ಹಣಮಂತ ತೇರದಾಳ ಅವರ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಗೌರವ ಪೂರ್ವಕವಾಗಿ ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ವಾಸಂತಿ ಹಣಮಂತ ತೇರದಾಳ ಹಾಗೂ ಗ್ರಾಮದ ಗಣ್ಯರು ಉಪಸ್ಥಿತರು ಇದ್ದರು.

ವರದಿ- ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkjojobetbetpark girişbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkey girişbetturkeyBinance Kayıt OlmaBetnano girişPusulabetsuperbetinbetturkeycasibomparibahisdeneme bonusu veren sitelercasibom