ಸಿಂಧನೂರು: ನಗರ ಸಭೆ ಪೋಲಿಸ್ ಇಲಾಖೆ ಜಂಟಿಯಾಗಿ ನಗರದ ವಾರ್ಡ್ ನಂ 31 ಏಳುರಾಗಿ (ಡಿ )ಕ್ಯಾಂಪ್ ನಲ್ಲಿ ಸರ್ಕಾರದಿಂದ ಕೊಡಲಾದ ನಿವೇಶನದಲ್ಲಿ ಅನರ್ಹ ಫಲಾನುಭವಿಗಳು ತೆರವು ಕಾರ್ಯಾಚರಣೆ ನಡೆಸಲು ಮುಂದಾದಾಗ ದೊಡ್ಡ ಪ್ರಮಾಣದಲ್ಲಿ ವಿರೋಧ...
ಶಹಾಪುರ : ಕಳೆದ ಒಂದು ವಾರದಿಂದ ಧಾರಕಾರವಾಗಿ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಜಮೀನಿನಲ್ಲಿ ರೈತ ಬೆಳೆದಿರುವ ಬೆಳೆ ಸಂಪೂರ್ಣವಾಗಿ ನೆಲಕಚ್ಚಿ ಅಪಾರ ಪ್ರಮಾಣದ ನಷ್ಟ ಸಂಭವಿಸಿರುವುದರಿಂದ ರೈತನ ಬದುಕು ಕಷ್ಟಕರವಾಗಿದೆ. ತಾಲ್ಲೂಕಿನ ಮುನಮುಟಗಿ ಸೇರಿದಂತೆ ಹಾಗೂ...
ಹುಬ್ಬಳ್ಳಿ: ಆರ್ ಆರ್ ನಗರ ಬೈ ಏಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರ ಡಿ.ಕೆ ರವಿ ಪತ್ನಿಗೆ ಟಿಕೆಟ್ ನೀಡುವುದರ ಬಗ್ಗೆ ರಾಮಲಿಂಗ ರೆಡ್ಡಿ ನೈತೃತ್ವದಲ್ಲಿ ಕಮೀಟಿ ಮಾಡಿದ್ದೆವೆ. ಅವರ ವರದಿ ಮೇಲೆ ನಾಳೆ...
ನಂಜನಗೂಡು: ಉತ್ತರ ಪ್ರದೇಶದ ಹಾಥ್ರಸ್ ನ ಅತ್ಯಾಚಾರ ಪ್ರಕರಣ ಖಂಡಿಸಿ ದಲಿತ ಸಂಘಟಕರಿಂದ ಚಾಮರಾಜನಗರದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸಿದರು. ಉತ್ತರ ಪ್ರದೇಶದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ...
ನಂಜನಗೂಡು: ನಂಜನಗೂಡಿನ ಜೆನಿತ್ ಟೆಕ್ಸ್ ಟೈಲ್ ಕಾರ್ಖಾನೆ ಮುಂಬಾಗದಲ್ಲಿ ಸಿಐಟಿಯು ಸಂಘಟಕರು ಮತ್ತು ಕಾರ್ಖಾನೆಯ ಕಾರ್ಮಿಕರಿಂದ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆನಿತ್ ಟೆಕ್ಸ್ ಟೈಲ್ ಕಾರ್ಖಾನೆಯನ್ನು ನಂಬಿ ಸಾವಿರಾರು ಕಾರ್ಮಿಕ ಕುಟುಂಬಗಳು ಕೆಲಸಕ್ಕೆ ಬದುಕುತ್ತಿದ್ದವು...
ಬೆಂಗಳೂರು: ರೈತರಿಗೆ ಸರಿಯಾಗಿ ವಿಮೆ ಪಾವತಿಸದ ಹಾಗೂ ಕೃಷಿ ಇಲಾಖೆಯ ಸಭೆಗಳಿಗೆ ಸರಿಯಾಗಿ ಹಾಜರಾಗಿ ಮಾಹಿತಿ ನೀಡದ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್...
ಮಳವಳ್ಳಿ: ಉತ್ತರ ಪ್ರದೇಶ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಕೂಡಲೇ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಬಿ.ಜೆ.ಪಿ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು...
ವಿಜಯಪುರ : ನಿಂಬೆ ನಾಡಿನಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬಾಂದ್ ಜವಾನರಾಗಿ ಹೊರಗುತ್ತಿಗೆ ಕಾರ್ಯನಿರ್ವಹಣೆ ಮಾಡುತ್ತಿರುವ ಸಿಬ್ಬಂದಿ ವೇತನವೇ ಇಲ್ಲ.ಇದು ನಮ್ಮ ಜೀವನ ನಿರ್ವಹಣೆಗೆ ಬಹಳ ಕಷ್ಟವಾಗುತ್ತಿದೆ ಎಂದು ಹೊರಗುತ್ತಿಗೆ ನೌಕರರು ಶಾಸಕ...
ನಾಗಮಂಗಲ: ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈಯ್ದ ಪ್ರಕರಣ, ನಾಗರೀಕ ಸಮಾಜವೇ ತಲೆ ತಗ್ಗಿಸುವಂತಾಗಿದ್ದು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವನ್ನ ಕೂಡಲೇ ವಜಾಮಾಡಿ ರಾಷ್ಟ್ರಪತಿ ಆಡಳಿತ...
ಲಿಂಗಸೂಗೂರು: ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕೆಂದು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಇನ್ನೂ ಗುತ್ತಿಗೆ ಹಾಗೂ ಹೊರಗುತ್ತಿಗೆ...