ಬಿ.ವೈ ವಿಜಯೇಂದ್ರಗೆ ಕೊರೊನಾ ಸೋಂಕು ಧೃಡ..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿದ್ದು,ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ವಿಜಯೇಂದ್ರ, ಇಂದು ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರು ವೈದ್ಯರ ಸಲಹೆಯಂತೆ ಕ್ವಾರೆಂಟೈನ್ಲ್ಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಕಳೆದ ಕೆಲ ದಿನಗಳಿಂದ ಜೊತೆಯಲ್ಲಿ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment