ಬೀದರ್: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ಸಂಗೋಳಗಿ ಗ್ರಾಮದ ಬೊಮ್ಮಗೊಂಡೇಶ್ವರ ದೇವಸ್ಥಾನದ ಹತ್ತಿರವಿರುವ ಸರಸ್ವತಿ ಗಂಡ ಶಿವರಾಜ್ ರವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ...
ಸಿಂಧನೂರು : ನಗರದ ಪ್ರವಾಸಿ ಮಂದಿರದಿಂದ ತಾಲ್ಲೂಕು ಮಡಿವಾಳ ಮಾಚಿದೇವ ಸಂಘ ಹಾಗೂ ಮಹಿಳಾ ಘಟಕ ವತಿಯಿಂದ ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ಮನಿಷ್ ಮೇಲೆ ನಡೆದ ಆತ್ಯಾಚಾರ ಪ್ರಕರಣವನ್ನು ಖಂಡಿಸಿ ತಹಶೀಲ್ದಾರರ ಕಚೇರಿಯವರೆಗೆ ಬೃಹತ್...
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕುಮಸಗಿ ಕ್ರಾಸ್ ಬಳಿ ಗೂಬೆಯನ್ನು ಅಕ್ರಮವಾಗಿ ಹಿಡಿದಿಟ್ಟು ಮಹಾರಾಷ್ಟ್ರದಲ್ಲಿ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಯಾವುದೋ ಅರಣ್ಯ ಪ್ರದೇಶದಿಂದ ಮೂರು ಜನರು ಅಕ್ರಮವಾಗಿ ಗೂಬೆಯನ್ನು ಹಿಡಿದು...
ನಂಜನಗೂಡು: ಮೂರು ದಿನಗಳ ಹಿಂದೆ ನಂಜುಂಡೇಶ್ವರನ ದೇವಾಲಯದ ಮುಂಭಾಗದಲ್ಲಿ ಅಪಹರಣವಾಗಿದ್ದ ಮಗು ಕೊನೆಗೂ ಪತ್ತೆ ಹಚ್ಚುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಕೆಆರ್ ನಗರ ಮೂಲದ ಪಾರ್ವತಿ ಎಂಬಾಕೆಯ ಮೂರು ವರ್ಷದ ಹೆಣ್ಣು ಮಗು ಕಳ್ಳತನವಾಗಿತ್ತು. ಈ ಪ್ರಕರಣ...
ಹುಬ್ಬಳ್ಳಿ; ಉತ್ತರ ಪ್ರದೇಶದ ಹತ್ರಾಸ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಬ್ಬಳ್ಳಿಯ ತಹಶಿಲ್ದಾರರ ಬಳಿ ಕಚೇರಿ ಎದುರುಗಡೆ ವಿವಿದ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು. ನಗರದದಲ್ಲಿ ರ್ಯಾಲಿ ಮುಖಾಂತರ ಪ್ರತಿಭಟನೆ ಮಾಡಿದ ಅವರು...
ಸಿಂಧನೂರು: ನಗರದ ಪ್ರವಾಸಿ ಮಂದಿರದಿಂದ ಕಲ್ಯಾಣ ಕರ್ನಾಟಕ ಕರಾಟೆ ಶಿಕ್ಷಕರ ಸಂಘ ತಾಲೂಕು ಸಮಿತಿ ವತಿಯಿಂದ ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮನಿಷಾ ವಾಲ್ಮೀಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳಿಗೆ...
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮೇಲೆ ಸಿಬಿಐ ದಾಳಿ ಮಾಡಿಸಿರುವುದನ್ನು ಖಂಡಿಸಿ ಧಾರವಾಡ ಗ್ರಾಮೀಣ ಹಾಗೂ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿತು.ಇಲ್ಲಿನ ರೈಲ್ವೆ ನಿಲ್ದಾಣದ ಹತ್ತಿರದ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕೆಇಬಿ ಮುಂದೆ ಕೇಂದ್ರ ಸರ್ಕಾರದ ವಿರೋಧಿ ಧೋರಣೆತನ್ನು ಖಂಡಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಹಾಗೂ ಅಧಿಕಾರಿ ಸಂಘದಿಂದ ಪ್ರತಿಭಟನೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಸುಮಾರು 80 ಕ್ಕೂ ಹೆಚ್ಚು...
ತಿಪಟೂರು: ಪ್ರತಿಯೊಬ್ಬರು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಂಡು ಮಾಸ್ಕ್ ಧರಿಸಿ ಅಂತರವನ್ನು ಕಾಯುಕೊಳ್ಳುವುದೇ ಸದ್ಯಕ್ಕೆ ಕೊರೊನಾ ಇರುವಂತಹ ತಾತ್ಕಾಲಿಕ ಪರಿಹಾರ ಎಂದು ಔಷಧಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಎಚ್.ಜಿ.ರಾಮಚಂದ್ರ ತಿಳಿಸಿದರು.ನಗರದ ಪೊಲೀಸ್ ಉಪಧೀಕ್ಷಕರ ಕಚೇರಿಯ ಆವರಣದಲ್ಲಿ...
ಶಹಾಪುರ : ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನೀಷಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ತಾಲ್ಲೂಕಿನ ವಿವಿಧ ಪರ ಸಂಘಟನೆಗಳ ಒಕ್ಕೂಟದಲ್ಲಿ ಇಂದು ಶಹಾಪುರ ಪಟ್ಟಣದಲ್ಲಿ...