ಅರಕಲಗೂಡು:ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ವಿಕೃತ ರೀತಿ ಕೊಲೆಗೆ ಕಾರಣವಾದ ಕಿಡಿಗೇಡಿಗಳನ್ನು ಗಲ್ಲಿಗೇರಿಸಿ ಎಂದು ತಾಲ್ಲೂಕಿನ ವಿವಿಧ ದಲಿತ ಪರ ಹಾಗೂ ಕರ್ನಾಟಕ ರಕ್ಷಣೆ ವೇದಿಕೆ, ತಾಲ್ಲೂಕು ರೈತ ಸಂಘದ...
ಅರಕಲಗೂಡು: ರಾಜ್ಯ ಸರ್ಕಾರ ಹಾಗೂ ಜಿಲ್ಲಾವರಿಷ್ಠಾಧಿಕಾರಿ, ಪೋಲಿಸ್ ಇಲಾಖೆ ಇವರ ಆದೇಶದ ಮೇರೆಗೆ ಪಟ್ಟಣದ ರಸ್ತೆಯಲ್ಲಿ ಸಂಚಾರದಲ್ಲಿ ತೊಡಗಿದ ವಾಹನಗಳ ದಾಖಲೆಗಳನ್ನು ತಪಾಸಣೆ ಮಾಡಿ ಸರಿಯಾದ ದಾಖಲೆ ಇಲ್ಲದ ವಾಹನಗಳಿಗೆ ಪೋಲಿಸ್ ಇಲಾಖೆ ವತಿಯಿಂದ ದಂಡಾ...
ತುಮಕೂರು : ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.ಈ ಬಗ್ಗೆ ದಿವಂಗತ ಸತ್ಯಾನಾರಾಯಣ್ ಪುತ್ರ ಸತ್ಯಪ್ರಕಾಶ್ ತಿಳಿಸಿದ್ದಾರೆ. ಕಳೆದ ಮೂರ್ನಾದಕು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಭ್ಯರ್ಥಿ ಅಮ್ಮಾಜಮ್ಮ,ನಿನ್ನೆ ಕೊರೊನಾ...
ಮಳವಳ್ಳಿ: ಮಳವಳ್ಳಿ ತಾಲ್ಲೂಕು ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಹೊಸಹಳ್ಳಿ ಕ್ಷೇತ್ರದ ಪುಟ್ಟಸ್ವಾಮಿ ಅವರು 13-12 ಮತಪಡೆದು ಆಯ್ಕೆಯಾಗುವ ಮೂಲಕ ಜೆಡಿಎಸ್ ನಡೆಸಿದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ವಿಫಲಗೊಳಿಸಲು ಯಶ್ವಸಿಯಾಯಿತು. ಪಕ್ಷದ ಆತಂರಿಕ ಒಪ್ಪಂದಂತೆ...
ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಾಲಾಪೂರ ಗ್ರಾಮದಲ್ಲಿ ಇಂದು ವಾಲ್ಮೀಕಿ ಯುವಕ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳಿಂದ ಉತ್ತರ ಪ್ರದೇಶದ ಮನಿಷಾ ಅತ್ಯಾಚಾರ ಖಂಡಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಕರಿಯಪ್ಪ ತಾತನ ದೇವಸ್ತಾನದಿಂದ...
ಮಳವಳ್ಳಿ: ಉತ್ತರ ಪ್ರದೇಶದಲ್ಲಿ ಮನಿಷಾ ವಾಲ್ಮಿಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಹಾಗೂ ಯುಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಬಾಬು ಜಗಜೀವನ ರಾಮ್ ವಿಚಾರ ವೇದಿಕೆ ಹಾಗೂ...
ಮಳವಳ್ಳಿ : ವೀರಶೈವ ಸಮುದಾಯದ ಜಿ ಪಂ ಮಾಜಿ ಸದಸ್ಯೆ ಸುಧಾ ಚಂದ್ರಶೇಖರ್ ಅವರನ್ನು ಅಂದು ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಜೆಡಿಎಸ್ ಈ ಸಮುದಾಯಕ್ಕೆ ರಾಜಕೀಯ ಅಧಿಕಾರದ ಕೊಡುಗೆ ಅನನ್ಯವಾದುದು...
ವಿಜಯಪುರ: ನಿಂಬೆ ನಾಡಿನ ಇಂಡಿ ಪಟ್ಟಣದ ತಾಲೂಕು ಸರಕಾರಿ ನೌಕರ ಸಂಘದ ನೂತನ ಅಧ್ಯಕ್ಷರಾಗಿ ಅಯ್ಕೆಯಾದ ಶಂಕರಗೌಡ ಪಾಟೀಲ್ ರಿಗೆ ತಳವಾರ ಪರಿವಾರ ಸಮಾಜ ಸೇವಾ ಸಂಘದಿಂದ ಸನ್ಮಾನ ಸಮಾರಂಭ ನೆರೆವೆರಿಯಿತು.ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧ ಕೇರಳ ರಾಜಕಾರಣಿ ಪುತ್ರ ಬಿನೇಶ್ ಕೊಡಿಯೇರಿಯನ್ನ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ ಬಿನೇಶ್ರನ್ನ, ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ...
ಮುಳಬಾಗಿಲು: ಅರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೊರಗುತ್ತಿಗೆ ದಾರರ ನ್ಯಾಯ ಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಇಂದು ಮುಳಬಾಗಿಲು ತಹಶಿಲ್ದಾರರಿಗೆ ಮನವಿ ಸಲ್ಲಿದರು. ಅರೋಗ್ಯ ಇಲಾಖೆಯ...