ಪಾಕ್ ಗುಂಡಿನ ದಾಳಿಗೆ ಭಾರತೀಯ ಕಿರಿಯ ಸೇನಾಧಿಕಾರಿ ಹುತಾತ್ಮ…!

ಜಮ್ಮು: ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ಕಿರಿಯ ಸೇನಾಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ. ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ (line of control) ನಿನ್ನೆ ಸಂಜೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಸುಬೇದಾರ್ ಸುಖದೇವ್ ಸಿಂಗ್ ಗಂಭೀರವಾಗಿ ಗಾಯಗೊಂಡು ಹುತಾತ್ಮರಾಗಿದ್ದಾರೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment