ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಇತ್ತೀಚೆಗೆ ಉತ್ತರ ಪ್ರದೇಶದ ಹತ್ರಸ್ ಎಂಬಲ್ಲಿ ದಲಿತ ಯುವತಿ ಮನೀಶಾ ವಾಲ್ಮೀಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡಸಿದ ಆರೋಪಿಗಳ ಮೇಲೆ...
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್.ದಿಲೀಪ್ ಅವರು ಓರ್ವ ಕರ್ತವ್ಯದಲ್ಲಿರುವ ಡಿಸಿಪಿ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಕೃಷ್ಣಕಾಂತ್ ಪತ್ರದ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅವಳಿ ನಗರದಲ್ಲಿ ನಡೆದ ಪ್ರಕರಣಗಳ...
ಸಿಂಧನೂರು: ನಗರದ ಪ್ರವಾಸಿ ಮಂದಿರದಿಂದ ಕೊರಮ, ಕೊರಚ, ಕೊರವ, ಭಜಂತ್ರಿ ಸಮುದಾಯಗಳ ಒಕ್ಕೂಟ ಕುಳುವ ಮಹಾ ಸಂಘದ ವತಿಯಿಂದ ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ 19 ವರ್ಷದ ಬಾಲಕಿ ಮೇಲೆ ನಡೆದ ಆತ್ಯಾಚಾರ ಪ್ರಕರಣವನ್ನು ಖಂಡಿಸಿ...
ತಿಪಟೂರು: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನೀಷಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ತಾಲ್ಲೂಕಿನ ವಿವಿಧ ಪರ ಸಂಘಟನೆಗಳ ಒಕ್ಕೂಟದಲ್ಲಿ ಇಂದು ನಗರದ ಪೈ ಹೋಟೆಲ್...
ಮೈಸೂರು: ನಂಜುಂಡೇಶ್ವರನ ದೇವಾಲಯದ ಒಳಭಾಗದಲ್ಲಿ ಶುದ್ಧ ಬಾವಿ ನೀರಿನ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಅರ್ಚಕರಿಂದ ಮನವಿದೇವಾಲಯದ ಒಳಾಂಗಣದ ಬಿಲ್ವಪತ್ರ ಮರದ ಸಮೀಪ ಬಾವಿ ನೀರಿನ ವ್ಯವಸ್ಥೆಗೆ ನಿರ್ಧಾರಬೇಸಿಗೆ ಸಂದರ್ಭ ಬಂದರೆ ಕಪಿಲಾ ನದಿಯಲ್ಲಿ ನೀರು ತುಂಬಾ...
ಜಮ್ಮು: ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ಕಿರಿಯ ಸೇನಾಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ. ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ (line of control) ನಿನ್ನೆ ಸಂಜೆ ಪಾಕಿಸ್ತಾನ ಗುಂಡಿನ...
ರಾಮನಗರ: ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುತ್ತಪ್ಪ ರೈಗೆ ಸೇರಿದ ಬಿಡದಿ ಮನೆ ಹಾಗು ವಯ್ಯಾಲಿಕಾವಲ್ ಮನೆ ಸೇರಿದಂತೆ ಹಲವೆಡೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ....
ತುಮಕೂರು :ಯಾವ ಪಕ್ಷ ಬೆಳಸುತ್ತೋ ಅದೆ ಪಕ್ಷಕ್ಕೆ ಬೆಂಕಿ ಹಾಕುವ ಕೆಲಸ ಸಿದ್ದರಾಮಯ್ಯ ಮಾಡ್ತಾಯಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಂತಿಮ ಮೊಳೆ ಹೊಡೆಯುವುದೇ ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಶಿರಾ ಬೈ...
ಸಿಂಧನೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಿದರು.ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಸಂಯೋಜಿತ...
ಬಳ್ಳಾರಿ: ಉತ್ತರ ಪ್ರದೇಶ ರಾಜ್ಯದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಮನಿಷಾ ವಾಲ್ಮೀಕಿ ಯುವತಿಯ ಅತ್ಯಾಚಾರ ಬರ್ಬರ ಕೊಲೆ ಮತ್ತು ಈ ಅವಮಾನವೀಯ ಕೃತ್ಯ ವಿರೋಧಿಸಿ ನೊಂದ ಕುಟುಂಬದ ಭೇಟಿಗೆ ತೆರಳಿದ್ದ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ...