ಸಚಿವ ಸಿ ಟಿ ರವಿ ಅವರ ಹೆಗಲಿಗೆ ಹೊಸ ಜವಬ್ದಾರಿ…!

ಬೆಂಗಳೂರು: ಮೊನ್ನೆಯಷ್ಟೇ ಸಿಟಿ ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿ ಟಿ ರವಿ ಅವರಿಗ ಮತ್ತೊಂದು ಜವಬ್ದಾರಿ ಸಿಕ್ಕಿದೆ.ಬಿಜೆಪಿ ಹೈಕಮಾಂಡ್ ಸಿ.ಟಿ. ರವಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ದಕ್ಷಿಣ ಭಾರತದ ಬಿಜೆಪಿ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ.ಬಿಜೆಪಿ ಹೈಕಮಾಂಡ್ ಸಿ.ಟಿ. ರವಿ ಅವರನ್ನು ಕರ್ನಾಟಕ, ತಮಿಳುನಾಡು, ಪುದುಚೇರಿ, ಆಂಧ್ರ, ತೆಲಂಗಾಣ, ಕೇರಳ ರಾಜ್ಯಗಳ ಬಿಜೆಪಿ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.ಕರ್ನಾಟಕ, ತಮಿಳುನಾಡು,ಕೇರಳ, ತೆಲಂಗಾಣ, ಆಂಧ್ರ ಪ್ರಧೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ತಾತ್ಕಾಲಿಕ ಉಸ್ತುವಾರಿ ವಹಿಸಿದ್ದ ಬಿಜೆಪಿ ಹೈಕಮಾಂಡ್ ಇದೀಗ ಸಿ.ಟಿ ರವಿ ಅವರನ್ನು ದಕ್ಷಿಣ ಭಾರತದ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರಸ್ ಟಿವಿ ಬೆಂಗಳೂರು

Please follow and like us:

Related posts

Leave a Comment